ಗುರುವಾಯನಕೆರೆ ಮಯೂರ ಆರ್ಕೇಡ್ನಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅಪಾರ ಅನುಭವವನ್ನು ಪಡೆದುಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಜನಮನ್ನಣೆಗಳಿಸಿರುವ ಛಾಯಾಗ್ರಾಹಕ ಬಾಲಕೃಷ್ಣ ಶೆಟ್ಟಿ ನೇಸರ ಅವರು ಗುರುವಾಯನಕೆರೆ ಮಯೂರ ಆರ್ಕೇಡ್ನಲ್ಲಿ ನೂತನವಾಗಿ ಪ್ರಾರಂಭಿಸಿದ...
