ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ವ್ಯಾಪ್ತಿಯ ಕರ್ಲೊಡಿ ನಿವಾಸಿ ಶತಾಯುಷಿ ಲಕ್ಷ್ಮೀ (ಪ್ರಾಯ 105) ಯವರು ಡಿ. 31 ರಂದು ಸ್ವಗೃಹದಲ್ಲಿ ವಯೋಸಹಜದಿಂದ ನಿಧನರಾಗಿದ್ದಾರೆ. ಮೃತರು ಎಂಟು ಪುತ್ರಿಯರು, ಇಬ್ಬರು ಪುತ್ರರು, ಮೊಮ್ಮಕ್ಕಳು ಹಾಗೂ ಬಂಧು...
ಬೆಳ್ತಂಗಡಿ: ಸುಲ್ತಾನುಲ್ ಉಲಮಾ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಶೈಖುನಾ ಎ.ಪಿ ಉಸ್ತಾದ್ ನಿರ್ದೇಶನ ಪ್ರಕಾರ ಪುನರ್ ಸಂಘಟಿಸಲಾದ ಕರ್ನಾಟಕ ಮುಸ್ಲಿಮ್ ಜಮಾಅತ್ ರಾಜ್ಯ ಸಮಿತಿಗೆ, ಜಂಇಯ್ಯತುಲ್ ಉಲಮಾ ನಿರ್ದೇಶನ ಪ್ರಕಾರ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಗಿದ್ದು...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯ ಸ್ಥಾಪಕ ಪ್ರಾಚಾರ್ಯರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ, ಪ್ರೊ. ಎಸ್. ಪ್ರಭಾಕರ್ ಅವರಿಗೆ ನುಡಿ ನಮನ ಕಾರ್ಯಕ್ರಮಜ.1ರಂದು ಶ್ರೀ ಸಿದ್ಧವನ...
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್ನ ಎದುರಿನ ಹವಿಷ್ಕ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷದ ಆಚರಣೆಯನ್ನು ಆಚರಿಸಲಾಯಿತು. ವಾಕ್ ಇನ್ ಸ್ಟೈಲ್...
ಬೆಳ್ತಂಗಡಿ : ಕಣಿಯೂರು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳ್ಳರಮಜಲು ಎಂಬಲ್ಲಿ ರಸ್ತೆ ಕುಸಿದು ಕೆಲವು ಸಮಯಗಳೇ ಆಯಿತು. ಈ ಬಗ್ಗೆ ಗ್ರಾಮಸಭೆಯಲ್ಲಿ ಹೇಳಿದ್ರೂ ಗ್ರಾಮಪಂಚಾಯತ್ ನಲ್ಲಿ ವಿನಂತಿಸಿಕೊಂಡರೂ ಇದುವರೆಗೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ...
ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಸಹಕಾರದೊಂದಿಗೆ ಡಿ.30 ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕರಾದ ಸೌಮ್ಯ ಲಾಯಿಲಾ ಇವರ...
ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ಸಮುದಾಯದ ಅಭಿವೃದ್ಧಿ ವಿಭಾಗ ಇದರ ಆಶ್ರಯದಲ್ಲಿ ಜ್ಞಾನದೀಪ ಶಾಲಾ ಕಾಯ೯ಕ್ರಮದಂತೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ ಜಿಲ್ಲೆಯ 418 ಶಾಲೆಗಳಿಗೆ 3472...
ಧರ್ಮಸ್ಥಳ: ಹೊಸವರ್ಷಕ್ಕೆ ಬೆಂಗಳೂರಿನ ಭಕ್ತರಾದ ಗೋಪಾಲ ರಾವ್ ಮತ್ತು ಆನಂದ ರಾವ್ ಬಳಗದವರು ಧರ್ಮಸ್ಥಳದಲ್ಲಿ ದೇವಸ್ಥಾನದ ಒಳಾಂಗಣ, ಹೊರಾಂಗಣ, ಬೀಡು (ಹೆಗ್ಗಡೆಯವರ ನಿವಾಸ) ಹಾಗೂ ಕಟ್ಟಡಗಳನ್ನು ವಿವಿಧ ಜಾತಿಯ ಹೂಗಳನ್ನು ಮತ್ತು ಎಲೆಗಳನ್ನು ಬಳಸಿ...
ಹೊಸಂಗಡಿ: ಹೊಸಂಗಡಿ ಬಳಿ ಇಂದು(ಡಿ.31)ಮಧ್ಯಾಹ್ನ ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೊಬ್ಬನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ.ಝಾಹಿರ್ ಸ್ಥಳೀಯ...
ಲಾಯಿಲ: ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ 2025-26 ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಶ್ರಫ್ ಕುಂಟಿನಿ, ಉಪಾಧ್ಯಕ್ಷರಾಗಿ ಇಲ್ಯಾಸ್ ನಾಡ್ಜೆ, ಪ್ರ.ಕಾರ್ಯದರ್ಶಿಯಾಗಿ ರವೂಫ್ ಕುಂಟಿನಿ, ಜೊತೆ ಕಾರ್ಯದರ್ಶಿಯಾಗಿ ಎಪಿ ಸುಲೈಮಾನ್...