ವೇಣೂರು: ಗುಂಡೂರಿ ತುಂಬೆದಲೆಕ್ಕಿಯ ಭಜನ ಮಂಡಳಿಯ ಸಂಸ್ಥಾಪಕರು ಮತ್ತು ಅಯೋಧ್ಯೆಯಲ್ಲಿ ಕರಸೇವೆ ನೀಡಿದ್ದ ವೇಣೂರಿನ ಗೋಳಿದಡ್ಕ ನಿವಾಸಿಯಾದ ಮಂಜಪ್ಪ ದೇವಾಡಿಗ ರವರು ಡಿ.೩೧ರಂದು ನಿಧನರಾಗಿದ್ದಾರೆ....
ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 31 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬಾಜರು – ತೆಕ್ಕಾರು ರಸ್ತೆಯ ಉಲಾಡಕ್ಕ ಎಂಬಲ್ಲಿ ಮಳೆಗಾಲದಲ್ಲಿ...
ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ (50 ವ) ರವರು ಡಿ.31 ರಂದು ಬೆಳಿಗ್ಗೆ ಅಸೌಖ್ಯದಿಂದ ನಿಧನರಾದರು. ಇವರು ಮರದ ಕೆತ್ತನೆ ಕೆಲಸ ಮಾಡುತ್ತಿದ್ದು, ಪಟ್ರಮೆ, ಕೊಕ್ಕಡದಲ್ಲಿ ಚಿರಪರಿಚಿತರಾಗಿದ್ದರು. ಮೃತರು ತಂದೆ...
ನಡ: 100ರ ವರ್ಷಾಚರಣೆ ಸಂಭ್ರಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತಮಾನೋತ್ಸವ ಸಮಿತಿ ರಚನೆಗೊಂಡಿದೆ. ಈ ಶಾಲೆಯನ್ನು 1925ನೇ ಇಸವಿಯಲ್ಲಿ ನಡ ಪೆರ್ಮಾಣು ಬಸದಿಯಲ್ಲಿ ನಡ ಗುತ್ತು ಚಂದಯ್ಯ ಅಜ್ರಿಯವರು ಆರಂಭಿಸಿದ್ದರು.....
ಶಿಶಿಲ: ಡಿ.30 ರಂದು ಶಿಶಿಲದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮದ ರಾಘವೇಂದ್ರ ಗಿರಿಜ ದಂಪತಿಗಳು 3 ವರ್ಷಳ ಹಿಂದೆ 94c ಅರ್ಜಿ ಕೊಟ್ಟಿದ್ದು ಅದನ್ನೂ ಇದುವರೆಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮಂಜೂರು ಮಾಡಿರುವುದಿಲ್ಲ...
ನಾವೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾವೂರಿನಲ್ಲಿ ಮಕ್ಕಳ ಗ್ರಾಮ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಪೂರ್ಣಿಮಾ ಜೆ ಇವರು ಮಕ್ಕಳ ಹಕ್ಕುಗಳ ಬಗ್ಗೆ ಸವಿ ವಿವರವಾಗಿ ಮಾಹಿತಿಯನ್ನು ನೀಡಿದರು ....
ಶಿಬಾಜೆ: ಶಿಬಾಜೆ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಡಿ. 30 ರಂದು ಪೆಲ೯ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಿತು. ಸರ್ವೇ ನಂಬರ್ 171ರಲ್ಲಿ ಕಂದಾಯ ಇಲಾಖೆ...
ಉಜಿರೆ: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ಉಜಿರೆ ಡಿ.ಎಡ್. ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಾದ ರಂಜಿನಿ ಬಿ., ಸಾತ್ವಿಕ್ ಪಿ ಎಸ್ ಹಾಗೂ ತನುಶ್ರೀ ಕೆ 2025 ರ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು...
ಶಿಶಿಲ: ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಡಿ. 30 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಜಿಪಿಎಸ್ ಫೋಟೋ ತೆಗೆದರೆ ಮೂಲರಹಳ್ಳಿ ಎಂದು...
ಸುಲ್ಕೇರಿ ಗ್ರಾ.ಪಂ ನಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿಶೇಷ ಚೇತನರ ಸಮನ್ವಯ ಸಭೆಯ ಅಧ್ಯಕ್ಷೆ ಶ್ರೀಮತಿ ಗಿರಿಜ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಮರೋಡಿ ಇಲ್ಲಿನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ...