ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ
ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾಧ್ಯಮ ವಿಭಾಗದ ನಿರ್ದೇಶಕ ಪ್ರದೀಪ್...
