ಚಿತ್ರ ವರದಿ

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಬಳಂಜ: ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು‌ ಸಮುದಾಯ ಭವನದಲ್ಲಿ ನಡೆಯಿತು. ...

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಕುವೆಟ್ಟು: ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಅಗಲೀಕರಣ ಹೆದ್ದಾರಿಯ ಕೆಲಸ ನಡೆಯುತ್ತಿದ್ದು ಮದ್ದಡ್ಕ ಪೇಟೆಯಲ್ಲಿ ಚರಂಡಿಯ ಕೆಲಸವನ್ನು ಸಂಪೂರ್ಣಗೊಳಿಸದೆ ಕಳೆದ ಒಂದು ತಿಂಗಳ ಹಿಂದೆ ಸ್ತಗಿತಗೊಳಿಸಿದ್ದು ಪೇಟೆಯ ...

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಭಟ್ಕಳದಲ್ಲಿ ನಡೆದ ರಾಜ್ಯ ಮಟ್ಟದ ಸಾಹಿತ್ಯೋತ್ಸವದಲ್ಲಿ ಸ್ಪರ್ಧಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನಶೀದಾ ಮತ್ತು ಕವ್ವಾಲಿಯಲ್ಲಿ ಹಾಫಿಝ್ ಅನ್ವರ್ ...

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಗೆ ಶಿಬಾಜೆ ಗ್ರಾ.ಪಂ. ನಲ್ಲಿ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಯರಾಜ್ ರವರು ಅಧಿಕಾರ ಸ್ವೀಕರಿಸಿದರು. ಅರಸಿನಮಕ್ಕಿಯಲ್ಲಿ ಪಿ.ಡಿ.ಓ ಆಗಿ ಕಾರ್ಯ ...

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೊಕ್ಕಡ ವಲಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭವು ಫೆ. 11 ರಂದು ...

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ತೋಟತ್ತಾಡಿ, ಚಿಬಿದ್ರೆ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇವುಗಳ ಜಂಟಿ ಆಶ್ರಯದಲ್ಲಿ ಸಾಮೂಹಿಕ ...

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷೆ ಆಶಾಲತಾ ಇವರ ಅಧ್ಯಕ್ಷತೆಯಲ್ಲಿ ಫೆ.12ರಂದು ಇಂದಬೆಟ್ಟು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಗ್ರಾಮಸಭೆಯನ್ನು ...

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿಶೇಷವಾಗಿ ಮಕ್ಕಳ ಸಮಿತಿಯನ್ನು ಫೆ.11 ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಬೆಸ್ಟ್ ...

ಧರ್ಮಸ್ಥಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರೌಢ ಶಾಲಾ ವಿದ್ಯಾರ್ಥಿನಿ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಫೆ.12ರಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ...

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಗೇರುಕಟ್ಟೆ : ಫೆ.11 ರಂದು ಕಳಿಯ ಗ್ರಾಮ ಪಂಚಾಯತ್ ಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿತು. ಗೇರುಕಟ್ಟೆ ಪೇಟೆಯಿಂದ ಪಂಚಾಯತ್ ತನಕ ವಾಹನ ಜಾಥ, ವಿವಿಧ ಇಲಾಖೆ ...

error: Content is protected !!