ಬೆಳಾಲು ಗ್ರಾಮ ಪಂಚಾಯತ್ ನ ಘನತ್ಯಾಜ್ಯ ಘಟಕಕ್ಕೆ ಕಸ ಸಂಗ್ರಹಿಸಲು ಬೆಳಾಲು ಗ್ರಾಮದ ಕಾಲೋನಿಗಳಾದ ಆದರ್ಶ ನಗರ, ಶಾಂತಿನಗರ, ಗಾಂಧಿನಗರ ಮಾಯ ಇಲ್ಲಿಯ ಮನೆಗಳಿಗೆ ಕಸದ ಬುಟ್ಟಿಯನ್ನು ಗ್ರಾಮ ಪಂಚಾಯತ್ ವತಿಯಿಂದ ವಿತರಿಸಲಾಯಿತು. ಬೆಳಾಲು...
ಮಿತ್ತಬಾಗಿಲು: ಇಲ್ಲಿಯ ಪರಾರಿಗುಡ್ಡೆ ನಿವಾಸಿ ಹಿರಿಯ ದೈವನರ್ತಕ ಅಣ್ಣು ನಲಿಕೆ (68ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನದ ವಿಲಯದವರು , ಹಿರಿಯ ದೈವನರ್ತಕರಾಗಿದ್ದರು. ಮೃತರು...
ಬೆಳ್ತಂಗಡಿ : ಹೀಲಿಯಂ ಗ್ಯಾಸ್ ಸೋರಿಕೆಯಾಗಿ ಬ್ಲಾಸ್ಟ್ ಆಗಿ ಉಂಟಾದ ಬೆಂಕಿಯಿಂದ ಅಂಗಡಿ ಸುಟ್ಟು ಭಸ್ಮವಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಹೇರಾಜೆ ಕಾಂಪ್ಲೆಕ್ಸ್ ನಲ್ಲಿ ಮೊದಲ ಮಹಡಿಯ ಮೊಹಮ್ಮದ್ ಸಮೀಲ್...
ಉರುವಾಲು : ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಮಾರ್ಚ್ ತಿಂಗಳಲ್ಲಿ ನಡೆಯುವ ಪುನರ್ ಪ್ರತಿಷ್ಠಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು....
ಉಜಿರೆ: ಇಲ್ಲಿಯ ಬ್ರದರ್ಸ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ಜೀನಿಯಸ್ ಕೋಚಿಂಗ್ ಸೆಂಟರ್ ಉಜಿರೆ ಸಾನಿಧ್ಯ ಆರ್ಕೇಡ್ ಗೆ ಸ್ಥಳಾಂತರಗೊಂಡು ಫೆ.13ರಂದು ಶುಭಾರಂಭಗೊಂಡಿತು. ಸಂಸ್ಥೆಯನ್ನು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ದೀಪ ಬೆಳಗಿಸಿ...
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಸೃಜನಶೀಲತೆ ಪ್ರತಿಭೆ ಹಾಗೂ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಫೆ.13 ರಂದು ಕಲಾ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ವಂ| ಫಾ ವಿಜಯ್ ಲೋಬೋ ಉದ್ಘಾಟಿಸಿ ಮಾತಾನಾಡಿ...
ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವವು ವಿಜೃಂಭಣೆಯಿಂದ ಫೆ.12, 13 ರಂದು ಜರುಗಿತು. ಫೆ.13ರಂದು ಸಂಜೆ ದೈವದ ಬಲಿ ಉತ್ಸವ , ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ...
ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ದೇವರ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ.12ರಿಂದ ಪ್ರಾರಂಭಗೊಂಡು ಫೆ.16ರವರೆಗೆ ನಡೆಯಲಿದೆ. ಇಂದು...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕಲಾ ಕೇಂದ್ರಕ್ಕೆ ಅಮೆರಿಕದ ಖ್ಯಾತ ಹೃದಯ ಹಾಗೂ ಹೊರಾಸಿಕ್ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ಅಮೇರಿಕಾದ...
ಬೆಳ್ತಂಗಡಿ: ಫೆ.15 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಇರುವುದರಿಂದ ರಾಜ್ಯದದ್ಯಾಂತ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ಫೆ.15ಹಾಗೂ 16 ರಂದು ಶಾಲಾ ಕಾಲೇಜುಗಳ ಟ್ರಿಪ್ಗಳಲ್ಲಿ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧ್ಯಾರ್ಥಿಗಳು...