September 23, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದ ನೇತೃತ್ವದಲ್ಲಿ 1971ರ ಇಂಡೋ ಪಾಕ್ ಯುದ್ಧದಲ್ಲಿ ಭಾಗವಹಿಸಿದ್ದ ವೀರ ಯೋಧ ಸಿ ಜಾರ್ಜ್ ಕುಟ್ಟಿ ಅವರನ್ನು ಧರ್ಮಸ್ಥಳ ಗ್ರಾಮದ ಅವರ ಮನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳು ಮತ್ತು ಆಲೋಚನೆಗಳನ್ನು ಪ್ರದರ್ಶಿಸುವ ಹಾಗೂ ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ, ನಾವೀನ್ಯತೆಯನ್ನು ಬೆಳೆಸುವ ಗುರಿಯೊಂದಿಗೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ವಿಭಾಗದಿಂದ “ಎ.ಟಿ.ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya
ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುವೆಟ್ಟು ಗ್ರಾಮದ ಸರ್ವೇ ನಂಬರ್ 117ರಲ್ಲಿ ಅನದಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿಯನ್ನು ಡಿ. 27ರಂದು ಗ್ರಾಮ ಪಂಚಾಯತ್ ಕುವೆಟ್ಟು ಪಿಡಿಓ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya
ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆ, ಪ್ರಗತಿಬಂಧು ಜ್ಞಾನವಿಕಾಸ ಸ್ವಸಹಾಯ ಸಂಘಗಳ ಒಕ್ಕೂಟ ಬಜಿರೆ, ಜನಜಾಗೃತಿ ಗ್ರಾಮಸಮಿತಿ ಬಜಿರೆ ಹಾಗೂ ವಿಘ್ನೇಶ್ವರ ನವಜೀವನ ಭಜನ ಮಂಡಳಿ ಬಜಿರೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಸುಭೀಕ್ಷೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
ತೆಂಕಕಾರಂದೂರು ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ ಡಿ.26 ರಂದು ಮಡಂತ್ಯಾರು ವೇದಮೂರ್ತಿ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಯಿತು. ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಗೊನೆ ಮುಹೂರ್ತ, ಸ್ವಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಪ್ರಸಿದ್ಧ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿಗಳು ಭೇಟಿ ನೀಡಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಸಮಾವೇಶ

Suddi Udaya
ಬೆಳ್ತಂಗಡಿ: ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಆಯ್ಕೆಗಳನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಜೊತೆ ಕಾರ್ಯದರ್ಶಿಗಳಾದ ಶ್ರೀನಾಥ್ ಕೆ ಎಂ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜು ಮತ್ತು ನಿಟ್ಟೆ ವಿಶ್ವವಿದ್ಯಾನಿಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಪಿ ಎಂ ಶ್ರೀ ಯೋಜನೆಯಡಿಯಲ್ಲಿ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮದಡಿಯಲ್ಲಿ ನಾಗರಿಕ ಹಕ್ಕುಗಳು ಮತ್ತು ಕರ್ತವ್ಯಗಳು ಎಂಬ ವಿಷಯದ ಬಗ್ಗೆ ನಮ್ಮ ಶಾಲಾ ಹಿರಿಯ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya
ಶಿಶಿಲ: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ(53ವ) ರವರು ಡಿ.21ರಂದು ಅಸೌಖ್ಯಕ್ಕೊಳಗಾದವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಡಿ. 26ರಂದು ನಿಧನರಾಗಿದ್ದಾರೆ. ಕಳೆದ 14ವರ್ಷಗಳಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ : ಶ್ರೀ ಕ್ಷೇ. ಧ.ಗ್ರಾ, ಯೋಜನೆಯಿಂದ ಆರ್ಥಿಕ ಸಹಾಯಧನ ಹಸ್ತಾಂತರ

Suddi Udaya
ಮಚ್ಚಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುದ್ರಡ್ಕ ವಲಯದ ಕಲ್ಲಕಟ್ಟಣಿ ಎ ಒಕ್ಕೂಟದ ಸದಸ್ಯರಾದ ಮಹಾಲಿಂಗ ನಾಯಕ ಇವರು ಅನಾರೋಗ್ಯದ ಚಿಕಿತ್ಸೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.25 ಸಾವಿರವನ್ನು ಗುರುವಾಯನಕೆರೆ...
error: Content is protected !!