33.2 C
ಪುತ್ತೂರು, ಬೆಳ್ತಂಗಡಿ
October 27, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ -ಬೈಪಾಡಿ ಸ. ಪ್ರೌ. ಶಾಲೆಯಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶೌಚಾಲಯ ಕಟ್ಟಡದ ಶಿಲಾನ್ಯಾಸ

Suddi Udaya
ಬಂದಾರು : ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಪ್ರೌಢ ಶಾಲೆ ಯಲ್ಲಿ ಎಂ. ಆರ್.ಪಿ. ಎಲ್ (MRPL) ಸಂಸ್ಥೆಯ ಸಿ. ಎಸ್. ಆರ್. (CSR) ಅನುದಾನದಡಿ ರೂ. 12.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಗ್ಗೆ ಮಾಹಿತಿ

Suddi Udaya
ಚಾರ್ಮಾಡಿ : ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ ಬೆಳ್ತಂಗಡಿ ತಾಲೂಕು, ಚಾರ್ಮಾಡಿ ಗ್ರಾಮ ಪಂಚಾಯತ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರ್ ವತಿಯಿಂದ ಕಕ್ಕಿಂಜೆ ಸ.ಹಿ.ಪ್ರಾ. ಶಾಲೆಗೆ ಕಂಪ್ಯೂಟರ್ ಪ್ರಿಂಟರ್ ಕೊಡುಗೆ

Suddi Udaya
ಕಕ್ಕಿಂಜೆ : ಮಂಜುಶ್ರೀ ಸೀನಿಯರ್ ಛೇಂಬರ್ ವತಿಯಿಂದ ಕಕ್ಕಿಂಜೆ ಅಣಿಯೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಪ್ರಿಂಟರ್ ಹಸ್ತಾಂತರ ಕಾರ್ಯಕ್ರಮ ಸೆ. 29ರಂದು ಶಾಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸೀನಿಯರ್ ಛೇಂಬರ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಗ್ರಾಮ ಶಾಖೆ ಕುಕ್ಕೇಡಿ-ನಿಟ್ಟಡೆ ವತಿಯಿಂದ ನಿಟ್ಟಡೆ ದರ್ಖಾಸು ನಿವಾಸಿ ವಸಂತರವರ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya
ಬೆಳ್ತಂಗಡಿ: ಇತ್ತೀಚೆಗೆ ಕಟ್ಟಡದ ಕೆಲಸ ಮಾಡುವ ಸಂಧರ್ಭದಲ್ಲಿ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿರುವ ದಸಂಸ(ಅಂಬೇಡ್ಕರ್ ವಾದ) ದ ಸಕ್ರಿಯ ಕಾರ್ಯಕರ್ತ ನಿಟ್ಟಡೆ ಗ್ರಾಮದ ದರ್ಖಾಸು ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ: ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿಯಲ್ಲಿ ಪೋಷನ್ ಮಾಸಾಚರಣೆ ಅಂಗವಾಗಿ ಸೆ.29 ರಂದು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಯಿತು. ಉತ್ತಮ ಆರೋಗ್ಯ ನಾವು ಸೇವಿಸುವ ಗುಣಮಟ್ಟದ ಆಹಾರ ಸೇವಿಸುವುದರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘದ ವಿರುದ್ಧ ಆಧಾರ ರಹಿತ ಅಪಪ್ರಚಾರ ಆರೋಪ ಮುಖ್ಯ ಕಾರ್ಯನಿರ್ವಾಹಕರಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya
ಕಲ್ಮಂಜ: ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಇದರ ಮುಖ್ಯಕಾರ್ಯನಿರ್ವಾಹಕರ ಬಗ್ಗೆ ಆಧಾರ ರಹಿತ ಅಪಪ್ರಚಾರ ಹಾಗೂ ನಕಲಿ ಸಹಿಯ ಮನವಿ ಪತ್ರವನ್ನು ಸಾಮಾಜಿಕ ಜಾಲ ತಾಣದಲ್ಲಿ ಪ್ರಸರಿಸಿ, ಅಪಪ್ರಚಾರ ಮಾಡಿದ್ದಾರೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಮೊದಲನೇ ದಿನದ ಅಂಗವಾಗಿ ಶಿಬಿರಾರ್ಥಿಗಳಿಗೆ ಭಜನಾ ತರಬೇತಿ ಕಾರ್ಯಕ್ರಮ ನಡೆಯಿತು. ಮಣಿಪಾಲದ ಸಂಗೀತ ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಅವರು ಶಿಬಿರಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ : ಮಲ್ಲಿಗೆ ಮತ್ತು ಅಣಬೆ ಕೃಷಿ ತರಬೇತಿ ಕಾರ್ಯಕ್ರಮ

Suddi Udaya
ಅಂಡಿಂಜೆ : ಗ್ರಾಮ ಪಂಚಾಯತ್ ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮಲ್ಲಿಗೆ ಮತ್ತು ಅಣಬೆ ಕೃಷಿ ತರಬೇತಿ ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ (6-8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೆಳ್ತಂಗಡಿ ತಾಲೂಕು ಘಟಕಕ್ಕೆ 13 ಮಂದಿ ನಿರ್ದೇಶಕರು ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಮಾನ್ಯತೆ ಪಡೆದ ಪ್ರಾಥಮಿಕ ವಿಭಾಗದ ಎರಡುಸಂಘಗಳ ಪೈಕಿ ರಾಜ್ಯದ ಎರಡನೇ ಅತಿದೊಡ್ಡ ಸಂಘ ಕರ್ನಾಟಕ ರಾಜ್ಯ (6-8)ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘ (ರಿ) ಬೆಂಗಳೂರು. ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಗೆ‌  ‘ಸಾಧಕ ರತ್ನ ‘ ಪ್ರಶಸ್ತಿ ಪ್ರದಾನ

Suddi Udaya
ಮಂಗಳೂರು: ಕ್ರೀಡಾ ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್  ಸೂಟರ್‌ಪೇಟೆ  ಅವರಿಗೆ ‘ಸಾಧಕ ರತ್ನ’  ಪ್ರಶಸ್ತಿಯನ್ನು ಕೇರಳ ಸರಕಾರದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವರಾದ ವಿ.ಇ.ಅಬ್ದುಲ್ ಗಫೂರು ಅವರು ಭಾನುವಾರ ಪ್ರದಾನ ಮಾಡಿದರು....
error: Content is protected !!