ಚಿತ್ರ ವರದಿ

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದಲ್ಲಿ ಗ್ರಾ. ಪಂ. ಅಧ್ಯಕ್ಷರಾದ ರಾಜವರ್ಮ ಜೈನ್ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡಿ ...

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆಯು ಫೆ.7ರಂದು ಬೆಳಾಲು ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ನೆರವೇರಿಸಿದರು. ...

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ...

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆ ಇಲ್ಲಿಯ ಭಕ್ತರಿಗೆ ದೇವಸ್ಥಾನದ ಮಧ್ಯಾಹ್ನದ ಪೂಜೆಯನ್ನು ದೂರದೂರಿನಿಂದ ಯೂಟ್ಯೂಬ್ ಮೂಲಕ ನೇರವಾಗಿ ವೀಕ್ಷಿಸಲು ಒಂದು ವಿನೂತನ ವ್ಯವಸ್ಥೆಯೊಂದನ್ನು ವ್ಯವಸ್ಥಾಪನಾ ...

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಚಾರ್ಮಾಡಿ : ಇಲ್ಲಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ಹಿರಿತನದಲ್ಲಿ ಫೆ.13ರಿಂದ ...

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಚಾರ್ಮಾಡಿ ಗ್ರಾಮ‌ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ‌ಸಭೆಯು ಪಂಚಾಯತ್ ಅಧ್ಯಕ್ಷೆ ಶಾರಾದ ಎ ಅವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ಫೆ.7 ರಂದು ...

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಫೆ.13 ರಿಂದ ಫೆ.22 ರವರೆಗೆ ಕ್ಷೇತ್ರದಲ್ಲಿ ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ಫೆ.13 ...

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಶಿವಮೊಗ್ಗ-ಬೆಂಗಳೂರು ರೈಲಿನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಜ. 30ರಂದು ಮಹಿಳೆಯೊಬ್ಬರನ್ನು ಕೊಲೆ ಮಾಡಿ ದರೋಡೆ ನಡೆಸಿದ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ...

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ತೆಂಕಕಾರಂದೂರು : ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರಾ ಮಹೋತ್ಸವವು ವೇದಮೂರ್ತಿ ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.12ರಿಂದ ...

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರೆಮಲೆಬೆಟ್ಟದಲ್ಲಿ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ ಫೆ.೧೩ರಂದು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿರುವುದು ಎಂದು ...

error: Content is protected !!