25.6 C
ಪುತ್ತೂರು, ಬೆಳ್ತಂಗಡಿ
March 10, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya
ಉಜಿರೆ: ಶ್ರೇಷ್ಠ ಮತ್ತು ಮೌಲ್ಯಧಾರಿತ ಶಿಕ್ಷಣದೊಂದಿಗೆ ಕಲೆ, ಕ್ರೀಡೆ, ಸಾಹಿತ್ಯ ಮುಂತಾದ ಕ್ಷೇತ್ರದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯು ರಾಷ್ಟಿçÃಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದೆ.ಎಸ್.ಡಿ.ಎಂ ಕಾಲೇಜಿನ ಅರ್ಥಶಾಸ್ತç ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya
ವೇಣೂರು: ಶ್ರೀ ದುರ್ಗಾ ಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 11ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾಚಂಡಿಕಾಯಾಗ, ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆಯ ಮೂಲಕ ಫೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಪ್ರಸಕ್ತ ಶೈಕ್ಷಣಿಕ ವಿದ್ಯಮಾನದಲ್ಲಿ ಶಿಕ್ಷಣ ಕೇವಲ ಪದವಿಗೆ ಮಾತ್ರ ಸೀಮಿತವಾಗಿಲ್ಲ. ಜಗತ್ತು ಪ್ರತಿಭಾನ್ವೇಷಣೆಯಲ್ಲಿದೆ. ಈ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಮಕ್ಕಳು ವೃತ್ತಿಪರ ಕ್ಷೇತ್ರದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಪಾಲಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ-ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರ ಕರಿಮಣಿ ಸರ ಕಳೆದು ಹೋಗಿದೆ

Suddi Udaya
ಬೆಳ್ತಂಗಡಿ : ಲಾಯಿಲ – ಧರ್ಮಸ್ಥಳ ದಾರಿ ಮಧ್ಯೆ ಮಹಿಳೆಯೊಬ್ಬರು 9 ಗ್ರಾಂ ಚಿನ್ನದ ಕರಿಮಣಿ ಸರ ಕಳೆದು ಹೋಗಿರುವುದಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾರೆ. ಲಾಯಿಲ ಸೈಂಟ್ ಮೇರಿಸ್ ಶಾಲಾ ಬಸ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಫೆ.8-12: ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya
ಕೊಯ್ಯೂರು: ಶ್ರೀ ವನದುರ್ಗಾ ದೇವಾಲಯ ಬದಿನಡೆ ಮಲೆಬೆಟ್ಟು ಇದರ ವಾರ್ಷಿಕ ಜಾತ್ರಾ ಮಹೋತ್ಸವವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಫೆ.8ರಿಂದ ಮೊದಲ್ಗೊಂಡು ಫೆ.12 ರವರೆಗೆ ಜರುಗಲಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya
ಪುದುವೆಟ್ಟು: ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನ ಮಿಯ್ಯಾರು ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುದುವೆಟ್ಟು ವಿಭಾಗ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಫೆ.7 ಹಾಗೂ 8 ರಂದು ವಾರ್ಷಿಕ ಜಾತ್ರಾಮಹೋತ್ಸವ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಪುದುವೆಟ್ಟು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾ.1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸು ಗೊಳಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರೊಂದಿಗೆ ಶಾಸಕ ಹರೀಶ್ ಪೂಂಜಭೇಟಿ ಮಾಡಿ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳದ ಚೈತನ್ಯಶಕ್ತಿ, ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯ ಬಗ್ಗೆ ಅಪಾರ ಕಾಳಜಿ ಹೊಂದಿರುವ ಚಿಂತನೆಗಳುಳ್ಳ, ಸಮಾಜಕ್ಕೆ ಮಾದರಿಯಾಗಿರುವ, ಮಾತೃ ಹೃದಯದಿಂದ ಸಮಾಜವನ್ನು ನೋಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಎಸ್‌ಡಿಪಿಐ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ (BLA) ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮವು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿಯವರ ಅಧ್ಯಕ್ಷತೆಯಲ್ಲಿ ಪಕ್ಷದ...
error: Content is protected !!