ಚಿತ್ರ ವರದಿ

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕುಡೆಂಚಿ ಎಂಬಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ಪರಿಸರದಲ್ಲಿದ್ದ ತರಗೆಲೆ ಹಾಗೂ ಗಿಡಗಂಟಿಗಳಿಗೆ ಬೆಂಕಿ ಹತ್ತಿಕೊಂಡು ಸಮೀಪದ ರಬ್ಬರ್ ತೋಟದವರೆಗೂ ಹಬ್ಬಿದ ಘಟನೆ ...

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ 8 ತಂಡಗಳ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಫೆ.3ರಂದು ಸಾಲುಮರದ ...

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ...

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆ

Suddi Udaya

ಪಟ್ರಮೆ : ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಶ್ರೀ ಕ್ಷೇತ್ರ ಸೌತಡ್ಕಕ್ಕೆ ಹಸಿರು ಕಾಣಿಕೆ ಸಮರ್ಪಣೆಯು ಫೆ.2 ರಂದು ನಡೆಯಿತು. ಹಸಿರು ...

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಫೆ.2ರಂದು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರವರು ಉದ್ಘಾಟಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ...

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಲವಂತಿಗೆ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.02 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ರವರ ಅಧ್ಯಕ್ಷತೆಯಲ್ಲಿ ಅ.ಖಾ.ಹಿ. ...

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ: ಭಾವನಾತ್ಮಕ ವಿಚಾರವನ್ನು ಕೆರಳಿಸಿ ರೈತರು, ಬಡವರು ಮತ್ತು ಮಧ್ಯಮ ವರ್ಗದವರನ್ನು ಕೇವಲ ವೋಟಿಗಾಗಿ ಬಳಕೆ ಮಾಡಲಾಗುತ್ತಿದೆ. ಈ ವರ್ಗದ ಪರವಾಗಿ ಯಾವುದೇ ದೊಡ್ಡ ಕಾರ್ಯಕ್ರಮ ಘೋಷಣೆ ...

ಫೆ.6 ರಿಂದ ಫೆ.17 ರವರೆಗೆ ತಾಲೂಕಿನ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ- ಸ್ತಬ್ದಚಿತ್ರ ಸಂಚಾರ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಸಂವಿಧಾನ ಜಾಗೃತಿ ಸ್ತಬ್ದಚಿತ್ರವು ಮೂಡಬಿದ್ರೆಯಿಂದ ಫೆ.6ರಂದು ಹೊಸಂಗಡಿ ಗ್ರಾ.ಪಂ.ಕ್ಕೆ ಆಗಮಿಸಲಿದ್ದು, ನಂತರ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸಂಚರಿಸಿ ಫೆ.17 ರಂದು ಪಟ್ರಮೆ ಗ್ರಾಮದಲ್ಲಿ ...

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಬೆಳ್ತಂಗಡಿ : ಬಾಬಾ ಸಾಹೇಬ್ ಅಂಬೇಡ್ಕರ್ ಭಾರತದ ಸಂವಿಧಾನ ಸಮರ್ಪಣೆಯ ಸಂದರ್ಭ ಈ ಸಂವಿಧಾನವು ಕೆಟ್ಟ ಆಡಳಿತಗಾರರ ಕೈಗೆ ಸಿಕ್ಕಿದಲ್ಲಿ ಕೆಟ್ಟ ಆಡಳಿತವನ್ನು ನಡೆಸಬಹುದು , ಉತ್ತಮ ...

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಸವಣಾಲು ಗ್ರಾಮದ ಹಲಸಿನ ಕಟ್ಟೆ ಮಾರಿಗುಡಿಯ ಬಳಿ ಕೋಳಿ ಅಂಕ ನಡೆಯುತ್ತಿದ್ದಾಗ, ಬೆಳ್ತಂಗಡಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಚಂದ್ರಶೇಖರ ಎ.ಎಂ. ರವರು, ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ...

error: Content is protected !!