ಚಿತ್ರ ವರದಿ
ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ
ಬಂಗಾಡಿ: ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ ಜ.26ರಂದು ...
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಯಶೋಧರ ಪೂಜಾರಿ ನಲ್ಲರಬೆಟ್ಟು, ...
ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ...
ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ
ಉಜಿರೆ: ವಿಜಯನಗರ ಅಜಿತ್ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು. ಇಂದು ಬೆಳಿಗ್ಗೆ ...
ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ
ಪೆರ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲದಲ್ಲಿ 75ನೇ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕರು ...
ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ
ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿಯವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಅಜಿತ್ ಆರಿಗ, ಕರುಣಾಕರ ಗೌಡ, ...
ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ
ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ‘ಕಾನೂನು ಸಾಕ್ಷರತಾ ಕ್ಲಬ್’ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ...
ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ
ಪಟ್ರಮೆ: ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಸುವುದರೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಶ್ರೀರಾಮ ವಿದ್ಯಾಸಂಸ್ಥೆಯ ಮಾತೃಭಾರತಿ ...
ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ
ಗುರುವಾಯನಕೆರೆ: ಶ್ರೀ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರ ಮೈರ ಇದರ ಆಶ್ರಯದಲ್ಲಿ ನಡೆದ ಕುಣಿತ ಭಜನಾ ಪಂಥೋ 2024, ...
ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ
ಲಾಯಿಲ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ 75ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಎಸ್.ಡಿ.ಎಮ್.ಸಿ, ನಾಮ ನಿರ್ದೇಶಕರು ಹಾಗೂ ಲಾಯಿಲ ಪಂಚಾಯತ್ ಸದಸ್ಯ ಪ್ರಸಾದ್ , ...