ಚಿತ್ರ ವರದಿ
ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ
ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ...
ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ
ಉಜಿರೆ: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪ್ರಾಣಪ್ರತಿಷ್ಠೆ ಹಾಗೂ ಶ್ರೀರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಶ್ರೀ ವನದುರ್ಗಾ,ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ...
ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ
ಬೆಳ್ತಂಗಡಿ : ಅಯೋಧ್ಯ ನಗರದ ಶ್ರೀರಾಮ ಪ್ರತಿಷ್ಠಾ ಕಾರ್ಯಕ್ರಮ ಪ್ರಯುಕ್ತ ಬೆಳ್ತಂಗಡಿ ರಾಮಭಕ್ತರಿಂದ ರಾಮ ನಾಮ ತಾರಕ ಮಂತ್ರ, ಹನುಮಾನ್ ಚಾಲೀಸ್ ಪಠಣ, ದೀಪೋತ್ಸವ ಸುಡು ಮದ್ದು ...
ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ
ಗುರುವಾಯನಕೆರೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನವಾದ ಜ.22ರಂದು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎರ್ಡೂರು ಬಳಿಯ ಹಲವು ಮನೆಗಳಿರುವ ಪ್ರದೇಶಕ್ಕೆ “ಶ್ರೀರಾಮನಗರ” ಎಂಬ ನೂತನ ...
ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವ: ಕರಸೇವಕರಿಗೆ ಗೌರವಾರ್ಪಣೆ
ಬೆಳ್ತಂಗಡಿ: ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀರಾಮೋತ್ಸವವು ವಿಜೃಂಭಣೆಯಿಂದ ಜ.22 ರಂದು ನಡೆಯಿತು. ಬೆಳಗ್ಗೆ ವಿಷ್ಣು ಸಹಸ್ರನಾಮ ಪಠಣದೊಂದಿಗೆ ಆರಂಭಗೊಂಡು ಪೂಜಾ ವಿಧಿ ವಿಧಾನಗಳೊಂದಿಗೆ ನಡೆಯಿತು. ವಿಶೇಷವಾಗಿ ಸಾರ್ವಜನಿಕರಿಗೆ ...
ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ
ಕುವೆಟ್ಟು: ಅಯೋಧ್ಯೆ ರಾಮ ದೇವರ ಪ್ರತಿಷ್ಠ ದಿನದಂದು ವಿಶೇಷ ಭಜನಾ ಕಾರ್ಯಕ್ರಮ ಹಾಗೂ ಅಯೋಧ್ಯೆಯಲ್ಲಿ 1992 ಮತ್ತು 2003 ಈ ಸಂದರ್ಭದಲ್ಲಿ ಕರಸೇವೆಯಲ್ಲಿ ಭಾಗಿಯಾಗಿದ್ದ ಮಚ್ಚಿನ ಗ್ರಾಮದ ...
ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು
ಬೆಳ್ತಂಗಡಿ: ಕುತ್ತಾರಿನ ನೇತ್ರಾವತಿ ನದಿ ಸಮೀಪದ ಸೋಮನಾಥ ಉಳಿಯ ಎಂಬಲ್ಲಿ ಶೇಂದಿ ತೆಗೆಯುವ ಸಂದರ್ಭ ತೆಂಗಿನ ಮರದಿಂದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ಉಳ್ಳಾಲದಲ್ಲಿ ನಡೆದಿದೆ. ...
ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ
ವೇಣೂರು: ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಅನನ್ಯ ಫಾರ್ಮ್ ಫುಡ್ ಪಾಂಡವರಕಲ್ಲು ಇವರು ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವೇಣೂರು ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ...
ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಉಜಿರೆ: ದೇಶದ ಶಾಲಾ ಮಕ್ಕಳಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸುವ ಮತ್ತು ಅವರನ್ನು ವಿಜ್ಞಾನಿಗಳನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಮ್ಮಿಕೊಂಡಿದ್ದ 31ನೇ ರಾಜ್ಯಮಟ್ಟದ ವಿಜ್ಞಾನ ಸಮಾವೇಶವು ...
ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ
ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ. ಮಂದಿರದೊಳಗಿನ ಶ್ರೀ ರಾಮನ ಬಿಂಬದ ಪ್ರಾಣಪ್ರತಿಷ್ಠೆಯು ಸೂಕ್ತ ರೀತಿಯಲ್ಲಿ ಜರುಗಿತು. ಪ್ರತಿಷ್ಟಿತ ಮಠಾಧಿಪತಿಗಳು ಮತ್ತು ಎಲ್ಲಾ ರಂಗದ ಪ್ರಮುಖರು ...