ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ
ಉಜಿರೆ: ಹರಿಯಾಣ ರಾಜ್ಯದ ರಾಣಿ ಪತ್ನಲ್ಲಿ ನಡೆದ ಎಸ್‌ಜಿಎಫ್‌ಐ (SGFI) ವಯೋಮಿತಿ – 19 ಬಾಲಕರ ವಿಭಾಗದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ತಂಡವು ಆಯ್ಕೆಯಾಗಿ, ಯಶಸ್ವಿ ಪ್ರದರ್ಶನವನ್ನು ನೀಡುವ ಮೂಲಕ ಪಂದ್ಯಾಟದಲ್ಲಿ ಪಾಲ್ಗೊಂಡಿತ್ತು....
