ರಾತ್ರಿ ಬೀಟ್ ಕರ್ತವ್ಯದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣ : ಕೇರಳಕ್ಕೆ ಪರಾರಿಯಾಗಿದ್ದ ಆರೋಪಿಗಳಾದ ಅರಸಿನಮಕ್ಕಿಯ ಸಚಿನ್ ಹಾಗೂ ನೆಲ್ಯಾಡಿಯ ಚಂದನ್ ಬಂಧನ*
ಬೆಳ್ತಂಗಡಿ: ದ್ವಿಚಕ್ರ ವಾಹನದಲ್ಲಿ ಬಂದು ಹಿಂಬಾದಿ ಸವಾರ ಕರ್ತವ್ಯನಿರತ ಪೊಲೀಸ್ ಕಾನ್‌ಸ್ಟೇಬಲ್‌ಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಉರ್ವ ಪೊಲೀಸರು ಆರೋಪಿಗಳನ್ನು ಕೇರಳ ಕಾಂಞಗಾಡ್‌ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಒರ್ವ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ...
