ಚಿತ್ರ ವರದಿ

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಬೆಳ್ತಂಗಡಿ: ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆದ ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ 50ಮೀ ಓಟದ ಸ್ಪರ್ಧೆಯಲ್ಲಿ ನಾವೂರು ಸರಕಾರಿ ಪ್ರಾಥಮಿಕ ಶಾಲಾ ...

ಜ.28 ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆ: ಫೆ.2 ರಂದು ದೈವಗಳ ನರ್ತನ ಸೇವೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜ.28 ರಂದು ರಕ್ತೇಶ್ವರಿ ಮತ್ತು ಪಂಜುರ್ಲಿ ದೈವಗಳ ಪ್ರತಿಷ್ಠಾಪನೆಗೊಳ್ಳಲಿದ್ದು ಬಳಿಕ ಫೆ.02 ರಂದು ಸೌತಡ್ಕ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ...

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಅಳದಂಗಡಿ: ಪಾಲಬೆ ನಿವಾಸಿ, ಗುಜರಾತ್ ನ ಪ್ರಸಿದ್ದ ಉದ್ಯಮಿಯಾಗಿರುವ ಶೇಖರ್ ದೇವಾಡಿಗ ದಂಪತಿಗಳು ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಪವಿತ್ರ ನಂದಾದೀಪವನ್ನು ಭಕ್ತಿಪೂರ್ವಕವಾಗಿ ಸಮರ್ಪಿಸಿದರು. ಅಳದಂಗಡಿ ಅರಮನೆಯ ...

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಮನೆಯಲ್ಲಿ ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ ನಡೆದಿದ್ದು. ನಂತರ ಐದು ಮಕ್ಕಳ ತಂದೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ...

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಕಾಯರ್ತಡ್ಕ ...

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಉಜಿರೆ: ಹಾಸನದಲ್ಲಿ ನಡೆದ 3ನೇ ಮುಕ್ತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಉಜಿರೆಯ ಶೊರಿನ್ ರಿಯೂ ಕರಾಟೆ ಅಸೋಸಿಯೇಷನ್ ಹಾಗೂ ಎಸ್ ಡಿ ಎಮ್(ಸಿ ಬಿ ಎಸ್ ಇ)ಆಂಗ್ಲ ...

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಮರೋಡಿ : ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮವು ಜ.25ರಿಂದ ಜ.29 ರವರೆಗೆ ನಡೆಯಲಿದೆ. ಜ.25 ರಂದು ...

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ವೇಣೂರು : ನಿಟ್ಟಡೆ ಗ್ರಾಮದ ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ 9 ನೇ ವರ್ಷದ ಜಾತ್ರಾ ಮಹೋತ್ಸವವು ಫೆ.1 ರಿಂದ ಫೆ.5 ರವರೆಗೆ ನಡೆಯಲಿದೆ. ...

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಬಳಂಜ: ನಾಲ್ಕೂರು ಗ್ರಾಮದ ತೋಟದಪಲ್ಕೆ ನಡುಹಿತ್ಲು ಇನಾಸ್ ಪಿಂಟೋ (70ವ) ರವರು ಇಂದು (ಜ.19 ರಂದು) ನಿಧನರಾದರು . ಇವರು ಪತ್ನಿ ಕರ್ಮಿನ್ ಫೆರ್ನಾಂಡಿಸ್, ಇಬ್ಬರು ಮಕ್ಕಳಾದ ...

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿ ಶಾರದನಗರ ಕುಕ್ಕೇಡಿ, ಬುಳೆಕ್ಕರ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷೆ ಶ್ರೀಮತಿ ವಸಂತಿ ಸುರೇಶ್ ಕುಲಾಲ್‌ರವರ ಅಧ್ಯಕ್ಷತೆಯಲ್ಲಿ ಜರಗಿತು. ...

error: Content is protected !!