September 24, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya
ಉಜಿರೆ: ಶ್ರದ್ಧಾ-ಭಕ್ತಿಯಿಂದ ಮಾಡುವ ಭಜನೆಯಿಂದ ಸುಲಭದಲ್ಲಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ ಎಂದು ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ಕಾರ್ಯದರ್ಶಿ ಎ.ವಿ.ಶೆಟ್ಟಿ ಹೇಳಿದರು. ಅವರು ನ.30ರಂದು ಗುರುವಾಯನಕೆರೆಯಲ್ಲಿ ಉಡುಪಿಗೆ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ:ಬಳಂಜ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯ ನ್ನು ಶಾಸಕರಾದ ಹರೀಶ್ ಪೂಂಜ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
ಬೆಳ್ತಂಗಡಿ : ‘ವಿದ್ಯಾರ್ಥಿಗಳು ಜ್ಞಾನಾರ್ಜನೆಯೆಡೆಗೆ ಸದಾ ಆಸಕ್ತಿ ಬೆಳೆಸಿಕೊಳ್ಳಬೇಕು. ಪ್ರಪಂಚದಲ್ಲಿರುವ ಉತ್ತಮ ಅವಕಾಶಗಳನ್ನು ತನ್ನದಾಗಿಸಿಕೊಳ್ಳಲು ಸದಾ ಪ್ರಯತ್ನಶೀಲರಾಗಬೇಕು’ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಪಡಂಗಡಿ ಯುವಕ, ಎಲೆಕ್ಟ್ರಿಷಿಯನ್ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಪಡಂಗಡಿ ಗ್ರಾಮದ ಕಲ್ಬೊಟ್ಟು ನಿವಾಸಿ ಎಲೆಕ್ಟ್ರಿಷಿಯನ್ ಸುರೇಶ್ ಪೂಜಾರಿ (40 ವರ್ಷ) ಡಿ1ರಂದು ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಳೆದ ಹಲವು ವರ್ಷಗಳಿಂದ ಎಲೆಕ್ಟ್ರಿಷಿನ್ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಎಲ್ಲರೊಂದಿಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಜನರ ಬಳಿ ಆಡಳಿತವನ್ನು ಕೊಂಡೊಯ್ದು ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದ್ದು ನ.29ರಂದು ತಾಲೂಕಿನ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜ ಗ್ರಾಮ ಪಂಚಾಯತ್ ಸಭಾ ಭವನಗಳಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿ

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya
ವಿಶೇಷ ಚೇತನ ಮಕ್ಕಳು ಇತರ ಮಕ್ಕಳ ಹಾಗೇ ಸಶಕ್ತರು. ಕುಟುಂಬ ಹಾಗೂ ಅವರ ಒಡನಾಟದಲ್ಲಿರುವವರ ಪ್ರೀತಿ, ನಲ್ಮೆ ಹಾಗೂ ಸಂಯಮ ಅವರ ಅಭಿವೃದ್ಧಿಗೆ ಹಾಸುಗಲ್ಲಾಗುತ್ತದೆ. ವಿಶೇಷ ಚೇತನ ಮಕ್ಕಳು ವಿದ್ಯಾಬ್ಯಾಸ ಪಡೆದು ಉದ್ಯೋಗ ಪಡೆಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya
ಉರುವಾಲು : ದ.ಕ. ಜಿ.ಪಂ. ಕಿ . ಪ್ರಾ . ಶಾಲೆ ನೆಕ್ಕಿಲು ಇಲ್ಲಿನ ಮುಖ್ಯ ಶಿಕ್ಷಕರಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಮುಖ್ಯ ಶಿಕ್ಷಕ ಬಿ . ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಜತ ಮಹೋತ್ಸವದ ಸಂಭ್ರಮದಲ್ಲಿ ವಾಮಂಜೂರಿನ ಎಸ್ ಡಿ ಎಂ ಸಮಗ್ರ ಶಾಲೆ: ಕಲೋತ್ಸವದ ವೇದಿಕೆಯಲ್ಲಿ ಮಿಂಚಿದ ವಿಶೇಷ ಮಕ್ಕಳು

Suddi Udaya
ಮಂಗಳೂರು : ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆ ನೂರಾರು ವಿಶೇಷ ಮಕ್ಕಗಳಿಗೆ ದಾರಿ ತೋರಿಸಿದೆ. ಇಂತಹ ಸಂಸ್ಥೆಗಳನ್ನ ಮುನ್ನಡೆಸಲು ಅಗತ್ಯವಿರುವುದು ಮಾನಸಿಕ ನಿರ್ಧಾರಗಳೇ ಹೊರತು ಹಣವಲ್ಲ ಎಂದು ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya
ಬೆಳ್ತಂಗಡಿ: ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಭೇಟಿಯಾಗಿ ಸ್ವಾಗತಿಸಿದರು. ಇಂತಹ ಸಾಮಾನ್ಯ ಕಾರ್ಯಕರ್ತನಿಗೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಇಂದು ತಂತ್ರಜ್ಞಾನಗಳು ನಮ್ಮನ್ನು ನಿಯಂತ್ರಿಸುವ ಕಾಲವಾಗಿದೆ. ಆದರೆ ವಿದ್ಯಾರ್ಥಿಗಳಿಗೆ ಸ್ವಂತಿಕೆಯ ಪ್ರತಿಭೆ ಮತ್ತು ಕ್ರೀಯಾಶೀಲತೆ ಅಗತ್ಯ. ಈ ಹಿನ್ನಲೆಯಲ್ಲಿ ಪ್ರತಿಭಾ ಕಾರಂಜಿ ಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕಿರುವ ಬಹುದೊಡ್ಡ ವೇದಿಕೆ....
error: Content is protected !!