ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರ ಉಜಿರೆ ಇದರ ಸಮಾಜ ಕಾರ್ಯ ವಿಭಾಗದ ವತಿಯಿಂದ “ಪೌಷ್ಟಿಕ ಆಹಾರ & ಆರೋಗ್ಯ ” ಕಾರ್ಯಕ್ರಮವನ್ನು ದ. ಕ. ಜಿ. ಪಂ. ಉ. ಹಿರಿಯ ಪ್ರಾಥಮಿಕ ಶಾಲೆ...
