ಎಸ್.ಡಿ.ಎಂ ಮಹಿಳಾ ಐ.ಟಿ.ಐ ಯಲ್ಲಿ ಬೆಳ್ತಂಗಡಿಯ ಆರೋಗ್ಯ ಇಲಾಖೆಯಿಂದ ಮಾಹಿತಿ ಕಾರ್ಯಾಗಾರ
ಉಜಿರೆ: ಎಸ್.ಡಿ.ಎಂ ಬಿ.ಎಡ್, ಡಿ.ಎಡ್ ಮತ್ತು ಮಹಿಳಾ ಐ.ಟಿ.ಐ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬೆಳ್ತಂಗಡಿಯ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಕಣ್ಣಿನ ಮಹತ್ವ, ಅಂಗಾಂಗ ದಾನ, POSH ಮತ್ತು POCSO ಕಾಯಿದೆ ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ...
