ಚಿತ್ರ ವರದಿ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ಮಹಾಸಭೆಯು ಎಸ್. ಪಿ ಆಯಿಲ್ ಮಿಲ್ ನ ವಠಾರ ಉಜಿರೆಯಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ...
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಭಕ್ತರ ಗಮನ ಸೆಳೆದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ರಚಿಸಿದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಹಾಗೂ ಪವರ್ ...
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ
ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃಕ ಕಾರ್ಯಕ್ರಮಗಳೊಂದಿಗೆ ...
ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23 ರಂದು ಏಸು ಕ್ರಿಸ್ತನ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಅತೀ ವಂ ಫಾ ವಾಲ್ಟರ್ ...
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ
ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು ಶಿವನ ಸನ್ನಿಧಿಗೆ ಬೃಹತ್ ಪ್ರಮಾಣದ ಲ್ಲಿ ಹಸಿರುವಾಣಿ ಹೊರೆಕಾಣಿಕೆ ಸಾಗಿ ಬಂದಿದೆ. ಉಗ್ರಾಣದ ದೀಪ ಪ್ರಜ್ವಲನೆಯನ್ನು ಪ್ರಗತಿಪರ ...
ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ: ಉಜಿರೆಯ ಎಸ್ ಡಿಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ
ಉಜಿರೆ: ಶ್ರೀ ಮದ್ಭಗವದ್ಗೀತಾ ಅಭಿಯಾನದ ಅಂಗವಾಗಿ ಶಿರಸಿಯ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಜನಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಬೆಳಗಾವಿಯ ಆನಗೊಳ ಸಂತಮಿರಾ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಶ್ರೀ ...
ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ
ಇಂದಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಡಿ.23ರಂದು ನಡೆಯಿತು. ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಶಾಲಾ ವಾರ್ಷಿಕೋತ್ಸವದ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ...
ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ
ನಾವೂರು: ಗ್ರಾಮ ಪಂಚಾಯತ್ ನಾವೂರು ಮತ್ತು ಕೆನರಾ ಬ್ಯಾಂಕ್ ಬಂಗಾಡಿ ಸಹಯೋಗದೊಂದಿಗೆ ಗ್ರಾಮ “ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ”ವು ಡಿ.22ರಂದು ಪಂಚಾಯತ್ ವಠಾರದಲ್ಲಿ ನಡೆಯಿತು. ಗ್ರಾಮ ...
ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣ: ನೊಂದ ಮಹಿಳೆ ವೀಟಾ ಮರೀನಾ ಡಿಸೋಜ ನದಿಗೆ ಹಾರಿ ಆತ್ಮಹತ್ಯೆ
ಬೆಳ್ತಂಗಡಿ : ಹಣ ದ್ವಿಗುಣ ಮಾಡುವುದಾಗಿ ಮೋಸ ಮಾಡಿದ ಪ್ರಕರಣಂದಿಂದ ನೊಂದ ಮಹಿಳೆ ಡಿ. 24 ರಂದುನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೀಟಾ ಮರೀನಾ ಡಿಸೋಜಾ(32) ಮೃತ ...
ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಬದಿನಡೆಗೆ ಕಳಿಯ ಬೀಡಿನಿಂದ ಬದಿನಡೆಗೆ ಮತ್ತು ಮಂಜಲಡ್ಕ ಕ್ಷೇತ್ರಕ್ಕೆ ದೈವಗಳ ಭಂಡಾರವನ್ನು ಪಲ್ಲಕಿ ಮೂಲಕ ತರಲಾಯಿತು. ಬದಿನಡೆಯಲ್ಲಿ ದೈವಗಳಿಗೆ ನವಕ ...