September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya
ಬೆಳ್ತಂಗಡಿ: ಪುತ್ತೂರಿನ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ ಆಕಾಂಕ್ಷ ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಉರುವಾಲು ಇಲ್ಲಿನ 7...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಜವಾಹರಲಾಲ್ ನೆಹರೂ ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ವಿದ್ಯಾಸಂಸ್ಥೆಯ ಶಿಕ್ಷಕ ವೃಂದದವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಮುಂಡಾಜೆ: ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆ ಮತ್ತು ಪ್ರಾಸ್ತಾವಿಕ ನುಡಿಗಳನ್ನು ಪಂಚಾಯತ್ ಸದಸ್ಯ ರಾಮಣ್ಣ ಶೆಟ್ಟಿ ಅಗರಿ ನೆರವೇರಿಸಿದರು. ಶ್ರೀಮತಿ ಶಾಲಿನಿ , ಬಾಲವಿಕಾಸ ಕೇಂದ್ರದ ನೂತನ ಅಧ್ಯಕ್ಷೆ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ 2025

Suddi Udaya
ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆಯಲ್ಲಿ ರಾಜ್ಯಶಾಸ್ತ್ರ ವಿಭಾಗ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಮಾನವಿಕ ಅಧ್ಯಯನ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮತ್ತು ಹೆತ್ತವರ/ಪೋಷಕರ ಮಹಾಸಭೆ ನ 14 ರoದು ಜರುಗಿತು. ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅಮೀನಾ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ನೆಹರುರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ, ಬೆಳ್ತಂಗಡಿಯಲ್ಲಿ ನಡೆದ ಬೆಳ್ತಂಗಡಿ ವಲಯಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ಕಿರಿಯ ಮತ್ತು ಹಿರಿಯ ವಿಭಾಗದಲ್ಲಿ ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 13ನೇ ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಕ್ಕಳ ದಿನಾಚರಣೆಯನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya
ಬೆಳ್ತಂಗಡಿ: ಸರ್ಬಿಯಾದ ಸುಬೋಟಿಕಾದಲ್ಲಿ ನಡೆದ ಇಂಟರ್ ನ್ಯಾಷನಲ್ ಮಾಸ್ಟರ್ (ಐಎಂ) ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾರವರು ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದನ್ನು ಪಡೆಯಲು ಬೇಕಾದ ಅಂತಿಮ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya
ಹತ್ಯಡ್ಕ: ರಾಣೆಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತ್ತಡ್ಕ ಇದರ ವತಿಯಿಂದ ನ.14 ರಂದು ಸ.ಹಿ.ಪ್ರಾ ಕುಂಟಾಲಪಳಿಕೆ ಹತ್ಯಡ್ಕ ಪೋಷಕ -ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಪ್ರಯುಕ್ತ ಶ್ರಮದಾನ ನಡೆಸಲಾಯಿತು. ಕಾರ್ಯಕ್ರಮದಲ್ಲಿ...
error: Content is protected !!