ಯುವ ಸಂಸತ್ ಸ್ಪರ್ಧೆ:ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯ ವಿದ್ಯಾರ್ಥಿನಿ ಸೃಜನ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳಾಲು: ಸರ್ಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಜನ್ಯ ಪ್ರಥಮ...
