ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ಕನಕದಾಸ ಜಯಂತಿಯ ಆಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ .ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು....
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ನ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ಶಿಲ್ಪಾ ಕಾಶಿಪಟ್ಣ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷೆಯಾಗಿರುವ ಇವರು ಹಾಲಿ ಸದಸ್ಯರಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ಇವರು...
ಬೆಳ್ತಂಗಡಿ: ಹೊಸದಾಗಿ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಪ್ರಥಮ ಡಿ.ವೈ.ಎಸ್.ಪಿ ಯಾಗಿ ಅಧಿಕಾರ ಸ್ವೀಕರಿಸಿದ ಡಿ.ವೈ.ಎಸ್.ಪಿ ರೋಹಿಣಿ ಸಿ.ಕೆ.ಯವರನ್ನು ಅವರ ಕಛೇರಿಯಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುರಕ್ಷತೆಗೆ ಸಂಬಂಧಪಟ್ಟ ವಿಚಾರಗಳನ್ನು ಹಾಗೂ ಬೆಳ್ತಂಗಡಿ ಪಟ್ಟಣದ...
ಇಳಂತಿಲ: ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ.12ರಂದು ನಡೆದಿದೆ. ಘಟನೆ ವಿವರ: ಇಳಂತಿಲ ಪಾರಡ್ಕ ಮನೆ, ನಿವಾಸಿ ತಂದೆ ಶ್ರೀಧರ...
ಬೆಳ್ತಂಗಡಿ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (ರಿ), ಕಳೆಂಜ ಸಂಸ್ಥೆಯ ವತಿಯಿಂದ ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಬಿಷಪ್ ಮಾರ್ ಜೇಮ್ಸ್ ಪಟ್ಟೆರಿಲ್ CMF, ಅವರಿಗೆ ಸನ್ಮಾನ ಹಾಗೂ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮವು ಇಂದು ಸಂಜೆ ಬೆಳ್ತಂಗಡಿ...
ತಣ್ಣೀರುಪಂತ: ಪಂಜಾಬ್ ರಾಜ್ಯದ ಜಾಲಂದರ್ನಲ್ಲಿ ನಡೆದ ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆ ನಿವಾಸಿ ವಿನ್ಯಾ ಪಿ.ಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ...
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025 ಕಾರ್ಯಕ್ರಮವು ನ. 12 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಸಂಚಾಲಕರಾದ ವಂ. ಫಾ| ಅಬೆಲ್ ಲೋಬೋ, ಮುಖ್ಯ ಅತಿಥಿಗಳಾಗಿ ಶಾಲೆಯ ಹಿರಿಯ...
ಬೆಳ್ತಂಗಡಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬೆಂಗಳೂರು ಹಾಗೂ ಸಾಹಿತ್ಯ ಸೌರಭ ಫೌಂಡೇಶನ್ ಒಡಗೋಲ ಇವರ ಸಹಯೋಗದಲ್ಲಿ ಕೊಡಮಾಡುವ ರಾಜ್ಯ ಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿಗೆ ಶಿಕ್ಷಕಿ ಹಾಗೂ...
ಬೆಳ್ತಂಗಡಿ : ಮನೆ ಕಳ್ಳತನ ಪ್ರಕರಣದಲ್ಲಿ ಕುಖ್ಯಾತ ಕಳ್ಳನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮದ ಕುತ್ಲೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಮನೆಯಲ್ಲಿ ಅ.2 ರಿಂದ ಅ.6...
ಬೆಳ್ತಂಗಡಿ: ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ 616 ಕೋ.ರೂ. ಅನುದಾನ ಬಂದಿದೆ. ಸಂಸದರ ನೇತೃತ್ವದಲ್ಲಿ ಹತ್ತು ದಿನಗಳಲ್ಲಿ ಶಿಲಾನ್ಯಾಸ ನೆರವೇರಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ವೇಗವಾಗಿ ನೆರವೇರುತ್ತಿದೆ ಎಂದರು. ಕಳೆಂಜದಲ್ಲಿ ಈ ಹಿಂದೆ 309 ಸರ್ವೇ ಸಂಖ್ಯೆಯನ್ನು...