ಚಿತ್ರ ವರದಿ
ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ
ಹೊಸಂಗಡಿ: ಬಡಕೋಡಿ ದೇವಸ ಮಂಜುಶ್ರೀ ನಿವಾಸಿ ಶ್ರೀಮತಿ ಸುಶೀಲ (69ವ)ರವರು ಡಿ.14 ರಂದು ನಿಧನರಾದರು. ಮೃತರು ಪತಿ ತುಂಗಪ್ಪ ಪೂಜಾರಿ, ಪುತ್ರ ಯೋಗೀಶ, ಪುತ್ರಿಯರಾದ ನಳಿನಿ, ಶಾಲಿನಿ, ...
ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ
ಉಜಿರೆ: “ಮಗುವಿನ ಬೆಳವಣಿಗೆಯಲ್ಲಿ ಮನೆ, ಶಾಲೆ, ಸ್ನೇಹಿತರು ಹಾಗೂ ಸಮಾಜ ಈ ನಾಲ್ಕು ಅಂಶಗಳು ಸಮಾನ ಪಾತ್ರ ಹೊಂದಿದೆ.” ಎಂದು ಮೂಡುಬಿದ್ರೆಯ ಬಿ.ಇ.ಒ ವಿರೂಪಾಕ್ಷಪ್ಪ ಹೆಚ್.ಎಸ್ ಹೇಳಿದರು. ...
ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ
ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ...
ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ
ಬೆಳ್ತಂಗಡಿ: “ಈ ಬಾರಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಮಯ ಪ್ರತಿಪಕ್ಷ ಮುಂದಿಟ್ಟ ರಾಜ್ಯದ ಸಮಸ್ಯೆಗಳಿಗೆ ಸರಕಾರ ನೀಡಿದ ಉತ್ತರಗಳಿಂದ ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ...
ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ
ಗುರುವಾಯನಕೆರೆ: ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಗೊಳ್ಳಲಿರುವ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಲಿದೆ, ಕಾರ್ಯಕ್ರಮವನ್ನು ಬೆಳ್ತಂಗಡಿ ಹೋಲಿ ...
ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ
ಬಳ್ಳಮಂಜ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಡಿ.18ರಂದು ಷಷ್ಠಿ ಮಹೋತ್ಸವ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ 7 ರಿಂದ ಷಷ್ಠಿ ಉತ್ಸವ ...
ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ
ಇಳಂತಿಲ: ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿಯವರು ವಾಹನ ತಪಾಸಣೆಯ ನಿಮಿತ್ತ ಕಾರನ್ನು ನಿಲ್ಲಿಸಿದಾಗ ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ...
ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ
ಉಜಿರೆ: ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದ ಟ್ರಸ್ಟಿ ಸಿಬ್ಬಂದಿಗಳು ಮತ್ತು ವಿಶೇಷ ವಿದ್ಯಾರ್ಥಿಗಳಿಗಾಗಿ ಕ್ರಿಸ್ಮಸ್ ಆಚರಣೆಯು ಡಿ.18 ರಂದು ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ...
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”
ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ...
ಉಜಿರೆ: ಮಾಚಾರಿನಲ್ಲಿ ಎಸ್ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ
ಉಜಿರೆ; ಕರ್ನಾಟಕ ಸುನ್ನೀ ಯುವಜನ ಸಂಘ (ಎಸ್ವೈಎಸ್) ಇದರ 30ನೇ ವರ್ಷಾಚರಣೆಯಇದರ ಉಜಿರೆ ಸರ್ಕಲ್ ಆಶ್ರಯದಲ್ಲಿ ‘ಬಿಲ್ಡಪ್ 2ಕೆ 23’ ಕಾರ್ಯಕ್ರಮ ಮಾಚಾರು ದರ್ಗಾ ವಠಾರದಲ್ಲಿ ಜರುಗಿತು. ...