23 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ತಾಡಿ ಕಂದಿರು ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಉತ್ಸವ ಸಮಿತಿ, ಸ್ವಾಗತ ಸಮಿತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: ಶ್ರೀ ಆದಿಶಕ್ತಿ ದುರ್ಗಾಂಬಿಕಾ ದೇವಸ್ಥಾನ ಇದರ 2026 ನೇ ಸಾಲಿನ ವಾರ್ಷಿಕ ಪೂಜಾ ಮಹೋತ್ಸವದ ಸಮಾಲೋಚನಾ ಸಭೆಯು ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೆಸರರಾದ ಸೋಮನಾಥ ಶಾಂತಿಯವರ ಅಧ್ಯಕ್ಷತೆಯಲ್ಲಿ ನ.7ರಂದು ಶ್ರೀ ಕ್ಷೇತ್ರದಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ : ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
ಬೆಳ್ತಂಗಡಿ: ಕೊಕ್ಕಡದಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳರು ಅಪಹರಿಸಿದ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಆಲಂಕಾರು ನಿವಾಸಿ ಶಿವಪ್ರಸಾದ್ ಎಂಬವರು ನ 6 ರಂದು ಬೆಳಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳ ಹಿಂದೆ ಆರಂಭ ಗೊಂಡು ಪ್ರಖ್ಯಾತಿಗಳಿಸಿರುವ ಜವಳಿ ಮಳಿಗೆ ಆನ್ ಸಿಲ್ಕ್ ನ ಸಹ ಸಂಸ್ಥೆ ಹೋಲ್ ಸೇಲ್ ಹಾಗೂ ರಖಂ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ , ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ನಿ.,) ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya
ಅರಸಿನಮಕ್ಕಿ: ಇಲ್ಲಿಯ ಶಿಬಾಜೆ ಪೆರ್ಲ ಭಜನಾ ಮಂಡಳಿಯ ವತಿಯಿಂದ ಅರಸಿನಮಕ್ಕಿಯಿಂದ ಪೆರ್ಲದ ತನಕ ರಸ್ತೆ ಬದಿಯ ಸ್ವಚ್ಛತಾ ಕಾರ್ಯವು ನ. 7ರಂದು ನಡೆಯಿತು. ಈ ವೇಳೆ 11 ಜನ ಮೆಷಿನ್ ನವರು,, 28 ಜನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
ಉಜಿರೆ: ಕರ್ನಾಟಕ ಕೀತನ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರೆನಿಸಿದ ಶ್ರೀ ಕನಕದಾಸರ ಜಯಂತಿಯನ್ನು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು. ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು. 10ನೇ ತರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ನಮ್ಮ ದೇಹ ಪ್ರಕೃತಿಗೆ ಅನುಗುಣವಾಗಿ ಆಹಾರ ಮತ್ತು ನೀರನ್ನು ಸೇವಿಸಬೇಕು. ಕಾಲಕ್ಕೆ ತಕ್ಕಂತೆ ನಮ್ಮ ಆಹಾರ ಕ್ರಮಗಳಲ್ಲಿಯೂ ಬದಲಾವಣೆ ಮಾಡಿಕೊಳ್ಳಬೇಕು. ಆಹಾರಾದಿಗಳನ್ನು ಎಷ್ಟು ತಿನ್ನುತ್ತೇವೆ ಎನ್ನುವುದು ಮುಖ್ಯವಲ್ಲ ಹೇಗೆ ತಿನ್ನುತ್ತೇವೆ ಎನ್ನುವುದು ಮುಖ್ಯ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಹೆಚ್ಚಿದ ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ

Suddi Udaya
ಮಿತ್ತಬಾಗಿಲು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಇಲ್ಲಿನ ಜನರಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಕಳೆದ ಹಲವು ದಿನಗಳಿಂದ ಇಲ್ಲಿನ ಒಂದಲ್ಲ ಒಂದು ಭಾಗದಲ್ಲಿ ಕಾಡಾನೆಗಳ ಹಿಂಡು ಕಂಡುಬರುತ್ತಿದೆ. ಸ್ಥಳೀಯರ ಪ್ರಕಾರ ಇಲ್ಲಿ ಎರಡು ಮರಿಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya
ಕಣಿಯೂರು : ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವ 2026 ಮಾ.1ರಿಂದ 2026 ಮಾ.6 ರವರೆಗೆ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ ನಡೆಯಿತು. ಗೌರವ ಮಾರ್ಗದರ್ಶಕರಾಗಿ...
error: Content is protected !!