22.3 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಪಟ್ಟಾಭೀಷಿಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಿ.ಸಿ ಸೆಬಾಸ್ಟಿಯನ್, ಪ್ರಿನ್ಸ್ ಹಾಗೂ ಇತರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ಅವರನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದಿಸಲಾಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ರವರು ಇಂದು ಪಟ್ಟಾಭಿಶಕ್ತರಾಗಿದ್ದಾರೆ. ಬೆಳ್ತಂಗಡಿ ಧಮ೯ಪ್ರಾಂತ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೀರೋ ಮಲಬಾರ್ ಕಥೋಲಿಕ ಧರ್ಮಸಭೆಯ ಮಹಾ ಧರ್ಮಾಧ್ಯಕ್ಷರಾದ ಅತೀ ವಂದನೀಯ ರಾಫೇಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya
ಧರ್ಮಸ್ಥಳ ಗ್ರಾಮದ ನೀರಚಿಲುಮೆ ಎಂಬಲ್ಲಿ ವೀಲ್ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ಜಗದೀಶ್ ನಾಯ್ಕ ಎಂಬವರಿಗೆ ಧರ್ಮಸ್ಥಳದ ಸಿ.ಎ ಬ್ಯಾಂಕ್ ಆಡಳಿತ ಮಂಡಳಿ ನೆರವಾಗಿದೆ. ಆಕಸ್ಮಿಕ ಅವಘಡವೊಂದರಲ್ಲಿ ತನ್ನ ಸೊಂಟದ ಕೆಳಗಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya
ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಯ ಅಮೃತ ಸಂಭ್ರಮ ಕಾರ್ಯಕ್ರಮವು ಡಿ‌ 13 ಮತ್ತು 14 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರನ್ನು ಅವರ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya
ಕಲ್ಮಂಜ: ಇಲ್ಲಿಯ ದೇವರ ಗುಡ್ಡೆ ನಿವಾಸಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥ ಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಪುರಂದರ ಹೆಗ್ಡೆ (61ವ) ಅನಾರೋಗ್ಯದಿಂದ ನ.5ರಂದು ನಿಧನರಾದರು. ಮೃತರು ಪತ್ನಿ ಶಂಕರಿ, ಮಕ್ಕಳಾದ ಕಾರ್ತಿಕ್ ಮತ್ತು ಪ್ರೀತಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya
ಸಾಂದರ್ಭಿಕ ಚಿತ್ರ ಬೆಳ್ತಂಗಡಿ: ಲಾಯಿಲ ಗ್ರಾಮದ ಬಜಕ್ಕಿರೆಸಾಲು ಎಂಬಲ್ಲಿ ಬುಧವಾರ ಚಿರತೆ ಕಂಡುಬಂದಿದೆ. ಯೋಗೀಶ್ ಭಿಡೆ ಎಂಬವರು ಬೆಳಿಗ್ಗೆ 5ಗಂಟೆ ಸುಮಾರಿಗೆ ಉಜಿರೆ ಕಡೆ ಕಾರಿನಲ್ಲಿ ಹೋಗುವ ಸಮಯ ಭಾರಿ ಗಾತ್ರದ ಚಿರತೆ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya
ಬೆಳ್ತಂಗಡಿ: ಉಪ್ಪಿನಂಗಡಿ ಹೋಟೆಲೊಂದರ ಕಾರ್ಮಿಕ ಮೊದಲ ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ಪಕ್ಕದಲ್ಲಿ ಹರಿಯುವ ತೋಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ನ.4ರಂದು ನಸುಕಿನ ವೇಳೆ ಸಂಭವಿಸಿದೆ. ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಬನಾರಿ ಮನೆ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya
ಗುರುವಾಯನಕೆರೆ :ಗುರುವಾಯನಕೆರೆ ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಸುಕೇಶ್ ರವರು ಕಾರಣಾಂತರಗಳಿಂದ ಕೆಲಸ ಕಳೆದುಕೊಂಡಿರುವ ಸಮಯದಲ್ಲಿ ಸ್ವ-ಉದ್ಯೋಗ ಮಾಡಲು ಬರೋಡ ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿಯವರು ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ. ಈ ಸಂದರ್ಭದಲ್ಲಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya
ಉಜಿರೆ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಸರಕಾರದ ಸಂಜೀವಿನಿಯ ಅಕ್ಕ ಕೆಫೆ ಉಜಿರೆ ಇಲ್ಲಿ ಭೇಟಿ ನೀಡಿ ಊಟ ಮಾಡಿ ಗುಣ ಮಟ್ಟದ ಊಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೆಫೆ ಮಾಲಕಿ ಶೀಲಾ ರವರು ಹೂಗುಚ್ಚ...
error: Content is protected !!