ಚಿತ್ರ ವರದಿ
ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ
ಸುಲ್ಕೇರಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ15 ಪುಟಾಣಿ ಮಕ್ಕಳಿದ್ದು, ಈ ಪುಟಾಣಿ ಮಕ್ಕಳ ಬಿಸಿ ಊಟಕ್ಕೆ ಪೂರಕವಾಗುವಂತೆ 15 ಸಾವಯವ ತರಕಾರಿಗಳ ಗಿಡಗಳನ್ನು ಅಂಗನವಾಡಿಯ ಹಳೆ ವಿದ್ಯಾರ್ಥಿನಿಯಾದ ಮಾನ್ಯ ...
ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ
ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧರ್ ಶೆಟ್ಟಿ ದಂಪತಿ ಮಾದರಿಯಾಗಿದ್ದು ಡಿ.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜ ...
ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಜಿಲ್ಲಾ ಮಟ್ಟದಲ್ಲಿ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಸಂಸ್ದೆ ಮಂಗಳೂರು ಹಾಗೂ ಎಕ್ಸಲೆಂಟ್ ಮುಡಬಿದ್ರೆ ಇವರ ...
ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’
ಕುವೆಟ್ಟು: ಸರಕಾರಿ ಶಾಲೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಮಕ್ಕಳು ಉನ್ನತ ಸ್ಥಾನವನ್ನು ಪಡೆಯುತ್ತಾರೆ ಎಂಬುವುದು ಇಲ್ಲಿಯ ಓಡಿಲ್ನಾಳ ಶಾಲೆಯ ಹಿರಿಯ ವಿಧ್ಯಾರ್ಥಿಗಳೇ ಸಾಕ್ಷಿ ಸರಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ...
ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ
ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಉದ್ಘಾಟಣೆಯನ್ನು ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್ ರವರು ನೆರವೇರಿಸಿ ಮಾತನಾಡಿ ...
ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ
ಬೆಳ್ತಂಗಡಿ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾದ ಪ್ರೀಮಾ ಪಿರೇರಾ, ಜೆಸಿಂತಾ ಪ್ಲೇವಿ, ಕುಶಲ, ಯಶವಂತಿ, ...
ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ
ಬೆಳ್ತಂಗಡಿ : ಸರ್ಕಾರಿ ಪ್ರೌಢಶಾಲೆ ಕೊಯ್ಯೂರು ಶಾಲಾ ರಜತ ಮಹೋತ್ಸವ ಡಿ.09 ರಂದು ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಿ ...
ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
ರೆಖ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ ರೆಖ್ಯ ಘಟಕದ ನೇತೃತ್ವದಲ್ಲಿ ಡಿ. 30 ರಂದು ಸಂಜೆ 4.00 ಗಂಟೆಯಿಂದ ರೆಖ್ಯದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ 3ನೇ ...
ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿ ಶಿರ್ಲಾಲು ಕರಂಬಾರು ಇದರ ಪ್ರಸಕ್ತ ವರ್ಷದ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.8 ರಂದು ...
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ
ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ವೇದಿಕೆ ಬೆಳ್ತಂಗಡಿ ಇದರ 2023-25ನೇ ಸಾಲಿನ ನೂತನ ಪದಾಧಿಕಾರಿ ಆಯ್ಕೆಯು ವಾಣಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ...