ಶಿಶಿಲ : ಅರಸಿನಮಕ್ಕಿ-ಶಿಶಿಲ ರಸ್ತೆಯ ಬರ್ಗುಳ ಸಮೀಪ ಇಂದು(ಜು.24) ಮಧ್ಯಾಹ್ನ ವೇಳೆಗೆ ಚಲಿಸುತ್ತಿದ್ದ ಬೈಕ್ ಮೇಲೆ ಏಕಾಏಕಿ ಮರ ಬಿದ್ದ ಘಟನೆ ನಡೆದಿದೆ. ಶಿಶಿಲ ದೇನೋಡಿ ನಿವಾಸಿ ರತೀಶ್ ಪೂಜಾರಿ ಅವರು ಬೈಕ್ನಲ್ಲಿ ಸಂಚರಿಸುತ್ತಿದ್ದ...
ಉಜಿರೆ : ತರಗತಿಗಳು ನಮಗೆ ಅಕ್ಷರ ಜ್ಞಾನವನ್ನು ಕಲಿಸಿಕೊಟ್ಟರೆ, ರಾಷ್ಟ್ರೀಯ ಸೇವಾ ಯೋಜನೆಯು ಶಿಸ್ತು, ಗೌರವ ಹಾಗೂ ಮೌಲ್ಯಯುತವಾಗಿ ಬದುಕುವ ಕಲೆಯನ್ನು ಕಲಿಸಿಕೊಡುತ್ತದೆ. ನಾಯಕತ್ವ ಹಾಗೂ ಸೃಜನಶೀಲ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ಆತ್ಮವಿಶ್ವಾಸದಿಂದ ಮುಂದೆ ಸಾಗಲು...
ಬಳಂಜ: ಇಲ್ಲಿಯ ಅಟ್ಲಾಜೆ ದ.ಕ.ಜಿ.ಪಂ.ಸ.ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣಾ ಕಾರ್ಯಕ್ರಮವು ಜು.20ರಂದು ನಡೆಯಿತು. ‘ ಕಾರ್ಯಕ್ರಮದಲ್ಲಿ ಮುಳಿಯ ಸಂಸ್ಥೆಯ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕ ಪ್ರಮೋದ್...
ಕೊಕ್ಕಡ ಶಿಶಿಲ ರಸ್ತೆಯಲ್ಲಿ ಆನೆಗಳ ಹಾವಳಿ ಮಿತಿಮೀರಿದೆ. ರಾತ್ರಿ ಕೃಷಿಕರ ಭೂಮಿಗೆ ನುಗ್ಗಿ ಕೃಷಿ ಹಾನಿಯನ್ನೂ ಮಾಡುತ್ತಿದೆ. ಅಲ್ಲದೆ ಕೊಕ್ಕಡ ಶಿಶಿಲ ಮಾರ್ಗವಾಗಿ ತಡ ರಾತ್ರಿ ಸಂಚಾರ ಬೆಳಗ್ಗಿನ ಮುಂಜಾನೆ ಸಂಚಾರ ಅಪಾಯದಿಂದ ಕೂಡಿದೆ....
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತಿಮ...
ಧರ್ಮಸ್ಥಳ : ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷಕ್ಕಾಗಿ ಪ್ರಕಟಿಸಲಾದ “ಜ್ಞಾನ ಚಂದನ” ಮತ್ತು “ಜ್ಞಾನ ನಂದನ” ಕೃತಿಗಳನ್ನು ಆ.1 ರಂದು ಧರ್ಮಸ್ಥಳ...
ಉಜಿರೆ: ಉಜಿರೆಯಿಂದ ಗುರಿಪಳ್ಳ, ಇಂದಬೆಟ್ಟು, ಬಂಗಾಡಿ ಸಂಪರ್ಕಿಸುವ ಗುರಿಪಳ್ಳದ ಅಂಬಡೆಬೆಟ್ಟು ನೂತನ ಸೇತುವೆ ನಿರ್ಮಾಣ ಪೂರ್ಣಗೊಂಡಿದ್ದು ಸಂಚಾರಕ್ಕೆ ಮುಕ್ತವಾಗಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ರೂ. 2.5ಕೋಟಿ ವೆಚ್ಚದಲ್ಲಿ ಪ್ರಾರಂಭಗೊಂಡ ಸೇತುವೆ ನಿರ್ಮಾಣ ಕಾಮಗಾರಿಯು ಹಲವು...
ಕುತ್ಲೂರು: ಕುತ್ಲೂರು ಗ್ರಾಮದಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜು.23ರಂದು ಮೂಡಬಿದ್ರೆ ಉಪವಿಭಾಗದ ಅರಣ್ಯಇಲಾಖೆ ಹಾಗೂ ಶಾಲೆಯ ವನಸಿರಿ ಪರಿಸರ ಸಂಘದ ಆಶ್ರಯದಲ್ಲಿ ಆಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಅರಣ್ಯಇಲಾಖೆಯ ಮೂಡಬಿದ್ರೆ ಉಪವಿಭಾಗದ ಸಹಾಯಕ ಅರಣ್ಯ...
ಬೆಳ್ತಂಗಡಿ: ದ. ಕ ಜಿಲ್ಲಾ ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಮಹಾಸಭೆ ಸಂಘದ ಅಧ್ಯಕ್ಷ ಬಿ. ಹರೀಶ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಅಳದಂಗಡಿಯ ದೀಪಾ ಸಭಾ ಭವನದಲ್ಲಿ ಜು. 21 ನಡೆಯಿತು. ಸಭೆಯಲ್ಲಿ...
ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ “ಚಿಗುರು ಸಂಘ’ದ ಉದ್ಘಾಟನೆ ಮತ್ತು ನೂತನ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮ ‘ಆರಂಭ್’ ಇತ್ತೀಚೆಗೆ ನಡೆಯಿತು. ‘ಮಂಜುವಾಣಿ’ ಮಾಸ ಪತ್ರಿಕೆಯ ಸಂಪಾದಕರಾದ ಡಾ. ಭಾಸ್ಕರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿ...