ಚಿತ್ರ ವರದಿ
ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ
ವೇಣೂರು : ಇಲ್ಲಿನ ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ (68)ರವರು ನ.30 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಇವರು ವೇಣೂರು, ಮಾವಿನ ಕಟ್ಟೆ ಹಾಗೂ ಮೂಡಬಿದ್ರೆ ಲಾಡಿ ...
ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ: ನಿನ್ನೆ ನಡೆದ ಸಭೆಯಲ್ಲಿ ರಾಜೀನಾಮೆ ನೀಡಲು ನಿರ್ಣಯಿಸಲಾಗಿದೆಯೇ ಹೊರತು ನಾವು ರಾಜೀನಾಮೆ ನೀಡಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಪ್ರಮೋದ್ ಕುಮಾರ್ ಹೇಳಿಕೆ
ಬೆಳ್ತಂಗಡಿ: ಮಲೆಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಯಾವುದೇ ಅವ್ಯವಹಾರಗಳು ನಡೆದಿಲ್ಲ, ಸಹಕಾರ ಸಂಘಗಳ ಕಾಯ್ದೆ ಮತ್ತು ನಿಯಮಗಳಿಗನುಸಾರ ನಾವು ಆಡಳಿತವನ್ನು ನಡೆಸಿಕೊಂಡು ಬರುತ್ತಿದ್ದು, ಸಂಘದ ಅಭಿವೃದ್ಧಿಯನ್ನು ...
ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ
ಬೆಳ್ತಂಗಡಿ: ರಾಜ್ಯ ಸರಕಾರದ ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ ಮಾಡಿದ್ದಾರೆ. ನ. 29ರಂದು ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ...
ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ
ಕಕ್ಕಿಂಜೆ: ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೃಷ್ಣ ದಂತ ಚಿಕಿತ್ಸಾ ವಿಭಾಗದಲ್ಲಿ ಸುಮಾರು ಮೂರು ವರ್ಷಗಳ ...
ಬೆಳ್ತಂಗಡಿ: ಪಿಎಲ್ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಹಿರಿಯ ಲೆಕ್ಕಾಧಿಕಾರಿ, ನಡ ಗ್ರಾಮದ ನಡಗುತ್ತು ಆಶಾಲತಾ ಡಿ. ರವರು ಇಂದು (ನ.30) ...
ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್ಸಿ ಹರೀಶ್ ಕುಮಾರ್ಗೆ ಮನವಿ
ಬೆಳ್ತಂಗಡಿ: ಕಾಂತರಾಜು ಆಯೋಗದ ವರದಿ ಬಿಡುಗಡೆಗೊಳಿಸಬೇಕು, ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡುವುದು ಮತ್ತು ಮುಸ್ಲಿಮರ 2 ಬಿ ಮೀಸಲಾತಿಯ ಗೊಂದಲ ನಿವಾರಣೆ ಮಾಡಿ ಮೀಸಲಾತಿ ...
ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ
ಉಜಿರೆ: ಇಲ್ಲಿನ ರೆಬೆಲ್ಲೊ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಾಮಧೇನು ಎಂಟರ್ಪ್ರೈಸಸ್ ಇದರ ಶುಭಾರಂಭವು ನ 30 ರಂದು ನಡೆಯಿತು. ಉದ್ಘಾಟನ ಸಮಾರಂಭದಲ್ಲಿ ಗೋಪಾಲ ಗೌಡ ಕಕ್ಕಿಂಜೆ, ...
ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ
ಕಲ್ಮoಜ: ವಿವಿಧ ಸರಕಾರಿ ಸೇವೆಗಳ ಅರ್ಜಿ ಹಾಕಲು ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಇದರ ಉದ್ಘಾಟನೆ ಕಲ್ಮoಜ ಪಂಚಾಯತ್ ಕಟ್ಟಡದಲ್ಲಿ ನ.30ರಂದು ನಡೆಯಿತು. ಬೆಳ್ತಂಗಡಿ ಕಾಂಗ್ರೆಸ್ ...
ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ
ಚಿಬಿದ್ರೆ: ಇಲ್ಲಿಯ ಅನ್ನಾರು ನಿವಾಸಿ ಶ್ರೀಮತಿ ಚಂದ್ರಕಲಾ (31ವ) ರವರು ಹೃದಯಾಘಾತದಿಂದ ನ.29ರಂದು ನಿಧನರಾದರು. ಇವರು ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಮೃತರು ಪತಿ, ...
ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ
ಧರ್ಮಸ್ಥಳ ಪೊಸಳಿಕೆ ನಿವಾಸಿ, ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಗೋಪಾಲ ಪೂಜಾರಿ(76ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ನ.30) ತಮ್ಮ ಮನೆಯಲ್ಲಿ ನಿಧನರಾದರು. ಇವರು ...