ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯಲ್ಲಿ ಸಮಗ್ರ ಕೃಷಿ ನಿರ್ವಹಣೆ ಕುರಿತು ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಸಮಗ್ರ ಕೃಷಿ...
ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯಿಂದ ಮುಂದೆ ನಡೆಯುವ ಪ್ರತಿಯೊಂದು ಸಭೆಗಳಿಗೆ ಭಾಗವಹಿಸಿ ಸಂಘದ...
ಬಾರ್ಯ : ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ನ. 05 ನಡೆಯಲಿದೆ. ಆ ಪ್ರಯುಕ್ತ ಪೂರ್ವಭಾವಿ ಕಾರ್ಯಕರ್ತರ ಸಭೆಯಲ್ಲಿ ಬೆಳ್ತಂಗಡಿ...
ಬೆಳ್ತಂಗಡಿ: ಇತ್ತೀಚೆಗೆ ಬಾವಿಗೆ ಬಿದ್ದು ಮೃತರಾದ ಅರಸಿನಮಕ್ಕಿಯ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯ ಗೌರವ ಶಿಕ್ಷಕಿ ಹತ್ಯಡ್ಕ ಗ್ರಾಮದ ಬೂಡುಮುಗೇರು ನಿವಾಸಿ ತೇಜಸ್ವಿನಿಯವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಕುಟುಂಬಸ್ಥರಿಗೆ...
ಗೇರುಕಟ್ಟೆ: ಇಲ್ಲಿಯ ಗೋವಿಂದೂರು ಮಾವಿನಕಟ್ಟೆಯ ಪಿಲಿಗೂಡು ಸಮೀಪದ ದಿ. ರಾಬರ್ಟ್ ರೋಡ್ರಿಗಸ್ ರವರ ಪುತ್ರ ಅನಿಲ್ ಪ್ರಕಾಶ್ ರೋಡ್ರಿಗಸ್(33) ಅವರು ಅ.27ರಂದು ತನ್ನ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತನ್ನ ತಾಯಿಯೊಂದಿಗೆ...
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ 2025 ರ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಹೇಮಚಂದ್ರ ಬಬ್ಬುಕಟ್ಟೆ ಇವರು 74ಕೆಜಿ ಮಾಸ್ಟರ್ಸ್ ವಿಭಾಗದಲ್ಲಿ 2...
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್ಐಟಿ ವಿಚಾರಣೆಗೆ ಇನ್ನೂ ಹಾಜರಾಗದ ಕಾರಣ ನಾಲ್ಕು ಮಂದಿ ಪರ ವಕೀಲರು ಒಂದು ವಾರ ವಿನಾಯಿತಿ ಕೇಳಿದ್ದಾರೆ. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಅ.27 ರಂದು ಮಹೇಶ್ ಶೆಟ್ಟಿ...
ಶಿಶಿಲ ಅರಸಿನಮಕ್ಕಿ ಮುಖ್ಯ ರಸ್ತೆಯ ಬರ್ಗುಳ ಎಂಬಲ್ಲಿ ರಸ್ತೆ ತೀರಾ ಹದಗೆಟ್ಟಿದ್ದು ಅ.26ರಂದು ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಸೋಮಶೇಖರ ಪೆರ್ಲ, ಶೀನಪ್ಪ ನಾಯ್ಕ್,...
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿಯ ಉಪ- ಉಪಕುಲಪತಿ ಹಾಗೂ ಧಾರವಾಡ ಎಸ್.ಡಿ.ಎಂ ಎಜ್ಯೂಕೇಶನ್ ಸೊಸೈಟಿಯ ಕಾರ್ಯದರ್ಶಿ ಜೀವಂಧರ್ ಕುಮಾರ್ ಇವರು ಅ.24 ರಂದು ಭೇಟಿ ನೀಡಿದರು. ಭೇಟಿಯ ಬಳಿಕ...