23.4 C
ಪುತ್ತೂರು, ಬೆಳ್ತಂಗಡಿ
September 27, 2026

Category : ಚಿತ್ರ ವರದಿ

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ‌‌ ವರ್ಧಂತ್ಯುತ್ಸವ ಪ್ರಯುಕ್ತ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ: ಗಾಂಧಿನಗರದಲ್ಲಿ ರಸ್ತೆಕಾಮಗಾರಿ ಲೋಕಾರ್ಪಣೆ

Suddi Udaya
ಲಾಯಿಲ: ಗ್ರಾಮ ಪಂಚಾಯತ್ ವ್ಯಾಪ್ತಿಯ 68ನೇ ಬೂತಿನ ಗಾಂಧಿನಗರ 2ನೇ ಅಡ್ಡರಸ್ತೆಯ ಬಹು ದಿನಗಳ ಬೇಡಿಕೆಯಾದ ಪರಿಶಿಷ್ಟ ಕಾಲೋನಿ ರಸ್ತೆಕಾಮಗಾರಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅನುಪಸ್ಥಿತಿಯಲ್ಲಿ ನ್ಯಾಯಾವಾದಿ ಜಿಲ್ಲಾ ಕೆಡಿಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಗ್ರಾ.ಪಂ.ಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯ ಅನುಷ್ಠಾನದ ಅಧ್ಯಯನ ಪ್ರವಾಸ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯದ ಮಾದರಿ ಗ್ರಾಮ ಪಂಚಾಯತಿಯಾದ ಉಜಿರೆ ಗ್ರಾಮ ಪಂಚಾಯತಿಯಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯ ಅನುಷ್ಠಾನದ ಕುರಿತಂತೆ ಅಧ್ಯಯನ ಪ್ರವಾಸವನ್ನು ನಡೆಸಲು ಆಂಧ್ರ ಪ್ರದೇಶ ರಾಜ್ಯ ಸರ್ಕಾರದ ಸ್ವಚ್ಛ ಆಂಧ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

Suddi Udaya
ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸಂಘದ ಛಾಯಾ ಭವನದಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya
ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ ಭಗವಾನ್ ೧೦೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ: ಕಳೆದ 22 ವರುಷಗಳಿಂದ ನೆಲ್ಯಾಡಿಯಲ್ಲಿ ಕಾರ್ಯಚರಿಸುತ್ತಿರುವ ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ 23ನೇ ವರ್ಷಕ್ಕೆ ಪಾದಾರ್ಪಣೆಗೊಂಡು ನೆಲ್ಯಾಡಿ ಕೆನರಾ ಬ್ಯಾಂಕ್ ಬಳಿವಿರುವ ಗಣೇಶ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಸ್ಥಳಾಂತರಗೊಂಡು ಅ.23 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ- ಗೇರುಕಟ್ಟೆ ಯೋಗ ತರಬೇತಿ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಲಕ್ಷಿö್ಮÃ ಪೂಜೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya
ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ ಪುಷ್ಪಗಿರಿ ರವರಿಂದ ಬೆಳ್ತಂಗಡಿ ತಾಲೂಕಿನಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಡಯಾಲಿಸಿಸ್ ಹಿಂದು ಬಂಧುಗಳಿಗೆ ಸುಮಾರು 150 ಜನರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಕಿ ಹಾಗೂ ದಿನಸಿ ಆಹಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು. ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಅನುಗ್ರಹ ಸಮಾಗಮ 2025

Suddi Udaya
ಉಜಿರೆ: ಬೆಳ್ತಂಗಡಿ ತಾಲೂಕಿನ ಜನಮಾನಸದಲ್ಲಿ ನೆಲೆಯಾಗಿರುವ ಅತ್ಯಂತ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 46 ವರ್ಷಗಳಿಂದ ಈ ವಿದ್ಯಾಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆದ ಹಿರಿಯ ವಿದ್ಯಾರ್ಥಿಗಳನ್ನು ಒಂದುಗೂಡಿಸುವುದಕ್ಕಾಗಿ ಅನುಗ್ರಹ ಸಮಾಗಮ ಸಮಾರಂಭವನ್ನು ಅ....
error: Content is protected !!