ಚಿತ್ರ ವರದಿ

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಕುವೆಟ್ಟು: ಮಹಿಳೆಯೋರ್ವರ ಮೊಬೈಲನ್ನು ಕದ್ದ ವ್ಯಕ್ತಿ, ಅದೇ ಮೊಬೈಲ್ ಫೋನಿನಿಂದ ಫೋನ್ ಪೇ ಮೂಲಕ ಹಣ ಲಪಟಾಯಿಸಿದ ಘಟನೆ ನ.9ರಂದು ನಡೆದಿದೆ. ಕುವೆಟ್ಟು ಗ್ರಾಮದ ಅಭಿದಾಬಾನು (35ವ)ರವರು ...

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸರಕಾರ ಪ್ರಕಟಿಸಿದೆ. ಒಟ್ಟು 21 ಸರಕಾರಿ ರಜೆ ದಿನಗಳನ್ನು ಮಂಜೂರು ಮಾಡಿದ್ದು, ಈ ರಜಾಪಟ್ಟಿಯಲ್ಲಿ ಎ.14 ರ ರವಿವಾರ ...

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಬೆಳ್ತಂಗಡಿ: ಇತ್ತೀಚೆಗೆ ಆಸ್ತಿಕರಲ್ಲಿ ಬಾರಿ ಸಂಚಲಮೂಡಿಸಿದ ಸುದ್ದಿ ಹರಿದಾಡುತ್ತಿದೆ.ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಟ್ರಬೈಲು ಎಂಬಲ್ಲಿ ಪುರಾತನ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಸಂಬಂಧಪಟ್ಟ ವಿಚಾರದ ಬಗ್ಗೆ ಬಹಳಷ್ಟು ...

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಕೇದುಕುಲೆಂಜಿ ನಿವಾಸಿ ಅಪ್ಪಿ (80ವ) ರವರು ಅಲ್ಪಕಾಲದ ಅನಾರೋಗ್ಯದಿಂದ ನ.23 ರಂದು ನಿಧನರಾದರು. ಮೃತರು ನಾಲ್ಕು ಗಂಡು ಮಕ್ಕಳು, ಮೂರು ಹೆಣ್ಣು ಮಕ್ಕಳು, ಮೊಮ್ಮಕ್ಕಳು ...

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆಯು ಸ.ಹಿ.ಪ್ರಾ ಶಾಲೆ ಬರೆಂಗಾಯದಲ್ಲಿ ನ.23ರಂದು ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಶ್ಯಾಮಲಾ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ...

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆ ಬೆಳ್ತಂಗಡಿ ಇದರ 2023-25 ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಸಂದೀಪ್ ಡಿಸೋಜ, ಕಾರ್ಯದರ್ಶಿಯಾಗಿ ಜೋಸ್ನಾ ವೆಲೋನ ಕೊರೆಯ, ...

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya

ಬೆಳ್ತಂಗಡಿ: ಉಜಿರೆಯ ಕಾಲೇಜು ರಸ್ತೆಯ ಬಳಿ ಚಲಿಸುತ್ತಿದ್ದಾಗ ಬೈಕ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ...

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಮರೋಡಿ:ಊರಿನ ಹಿರಿಯರು, ಗ್ರಾಮದ ದೈವಸ್ಥಾನ ಹಾಗು ದೇವಸ್ಥಾನಕ್ಕೆ ಅಮೂಲ್ಯಾಗ್ರ ಸೇವೆ ಸಲ್ಲಿಸಿದ ಮರೋಡಿ ಉಚ್ಚೂರಿನ ಗೋಪು ಪೂಜಾರಿಯವರು ಅಲ್ಪ ಕಾಲದ ಅಸೌಖ್ಯದಿಂದ ನ.23 ರಂದು ನಿಧನರಾದರು. ಮರೋಡಿ ...

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 02  ಶನಿವಾರ  ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಥ ಬೀದಿಯಲ್ಲಿ ...

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ ಅಲ್ಲಾಟಬೈಲು ಮನೆತನದ ಹಾಗೂ ಬೆಳ್ತಂಗಡಿ ಮಾರಿಗುಡಿ ಪ್ರಧಾನ ಅರ್ಚಕರಾದ ಯುವರಾಜ ಹೆಗ್ಡೆ ರವರು ಇಂದು ಸಂಜೆ ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿರುತ್ತಾರೆ. ಮೃತರು ಪತ್ನಿ, ...

error: Content is protected !!