ಚಿತ್ರ ವರದಿ

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ನಡ : ಇಲ್ಲಿಯ ಸಾಬ್ ಜಾನ್ ಅವರ ಮನೆಗೆ ಸಿಡಿಲು ಬಡಿದು ಹಾನಿಗೊಂಡಿದ್ದು ಅವರ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ...

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya

ಬಳಂಜ: ಭಾ. ಕೃ. ಅ. ಪ. ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ವತಿಯಿಂದ ಬಳಂಜ ಗ್ರಾಮದ ಜಗದೀಶ್ ರೈ ಅವರ ತೋಟದಲ್ಲಿ ಅಡಿಕೆ ಇಳುವರಿ ಹಾಗೂ ಕರಾವಳಿಯ ...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗಳಿಗೆ ಶಾಸಕ ಹರೀಶ್ ಪೂಂಜ ಬೆಳ್ತಂಗಡಿ ಬಸ್ ...

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಗುರುವಾಯನಕೆರೆ: ಇಲ್ಲಿಯ ಶಾರದ ನಗರ ನಿವಾಸಿ ಅಯ್ಯಪ್ಪ ದಾಸ್ (22ವ) ರವರು ಅಲ್ಪಕಾಲದ ಅಸೌಖ್ಯದಿಂದ ನ.20 ರಂದು ನಿಧನರಾಗಿದ್ದಾರೆ. ಮೃತರು ತಂದೆ ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ...

ಚಾರ್ಮಾಡಿ ಘಾಟ್ ನಲ್ಲಿ ಎರಡು ವಾಹನಗಳು ರಸ್ತೆಗೆ ಪಲ್ಟಿ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪಿಕಪ್ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಪಿಕಪ್ ವಾಹನ ಪಲ್ಟಿ ಹೊಡೆದು ಚಾಲಕನ ಕೈ ಕಾಲಿಗೆ ಪೆಟ್ಟಾಗಿದ್ದು ...

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಬೆಳ್ತಂಗಡಿ : ಚಿಕ್ಕಮಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಟೊಮ್ಯಾಟೊ ತುಂಬಿದ ಟೆಂಪೋ ಟ್ರಾವೆಲರ್ ಗೂಡ್ಸ್ ವಾಹನ ನ.20 ರಂದು ರಾತ್ರಿ ಚಾರ್ಮಾಡಿ ಚೆಕ್ ಪೋಸ್ಟ್ ಬಳಿಯ ವರಸರಿ ...

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ತುರ್ತು ನಿರ್ವಹನೆಯ ಪ್ರಯುಕ್ತ ನ.21 ಮಂಗಳವಾರದಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ...

ಚುನಾವಣಾ ಆಯೋಗದ ಆದೇಶದಂತೆ ಶತಾಯುಷಿ ಮತದಾರಿಗೆ ಪ್ರಮಾಣ ಪತ್ರ: ಇಳಂತಿಲದಲ್ಲಿ 102 ವರ್ಷದ ಹುಟ್ಟು ಹಬ್ಬ ಆಚರಿಸಿದ ಖತಿಜರಿಗೆ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಶತಾಯುಷಿ ಮತದಾರರನ್ನು ಮತದಾನದಲ್ಲಿ ಗರಿಷ್ಠ ಭಾಗವಹಿಸುವಿಕೆಯಲ್ಲಿ ಖಚಿತಪಡಿಸಿಕೊಳ್ಳಲು ಭಾರತ ಚುನಾವಣಾ ಆಯೋಗವು ಆದೇಶ ನೀಡಿದ್ದು, ಈಗಾಗಲೇ ತಾಲೂಕಿನಲ್ಲಿರುವ ಶತಾಯುಷಿ ಮತದಾರರನ್ನು ಸ್ಥಳೀಯ ಗ್ರಾಮ ಪಂಚಾಯತ್ ಮೂಲಕ ...

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆಯ ಸುವರ್ಣ ಆರ್ಕೇಡ್ ಎದುರು ಕಾರ್ಯಾಚರಿಸುತ್ತಿರುವ ಎಂ.ಆರ್ ಡ್ರೆಸ್ಸಸ್ ಸಂಸ್ಥೆಯಲ್ಲಿ ಹೊಸ ಮಳಿಗೆ ಪ್ರಾರಂಭದ ಪ್ರಯುಕ್ತ ಕ್ಲಿಯರೆನ್ಸ್ ಸೇಲ್ ನಡೆಯಲಿದ್ದು ಪುರುಷರ, ಮಹಿಳೆಯರ, ಮಕ್ಕಳ ...

error: Content is protected !!