ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ ದೂರು
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಮಾಡಲು ಸಹಾಯಕ ಆಯುಕ್ತರ ನ್ಯಾಯಾಲಯ ಪುತ್ತೂರು ಉಪ ವಿಭಾಗಕ್ಕೆ ಬಂಟ್ವಾಳ ಡಿ.ವೈ.ಎಸ್.ಪಿ ಅವರು ಸುಳ್ಳು ವರದಿ ಸಲ್ಲಿಸಿದ್ದು ಈ...
