ಚಿತ್ರ ವರದಿ

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಶಿಶಿಲ: ಮತ್ತೆ, ಮತ್ತೆ ಮೋದಿಯವರು ಪ್ರಧಾನಿಯಾಗಬೇಕು ಎಂಬ ಸಂದೇಶವನ್ನು ತಮ್ಮ ಮದುವೆ ಆಮಂತ್ರಣ ಪತ್ರದಲ್ಲಿ ಮುದ್ರಿಸಿ, ಮೋದಿ ಪರ ಪ್ರಚಾರ ಕಾರ್ಯವನ್ನು ದೇನೋಡಿ ತಿಲಕ್ ಅವರು ನಡೆಸಿ ...

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಶಿಬಿರ ...

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಉಜಿರೆ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಮತ್ತು ಶ್ರೀ.ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕಾಗಿ ...

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನ ಶಿಕ್ಷಣ ಸಂಸ್ಥೆಯಾದ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮವನ್ನು ಸ್ಥಾನೀಯ ...

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಕರ್ನಾಟಕ ಸರಕಾರ ಪ್ರಾಚ್ಯ ಮತ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಮತ್ತು ...

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಮಂಗಳೂರು ಸಂಸ್ಕೃತ ಸಂಘ, ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ಸಮೀತಿ, ಜಿಲ್ಲಾ ಶ್ರೀ ಮದ್ಭವದ್ಗೀತಾ ಅಭಿಯಾನ ಸಮೀತಿ, ಎಸ್. ಡಿ . ಎಂ. ಶಿಕ್ಷಣ ...

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಸುಲ್ಕೇರಿ: ಶ್ರೀರಾಮ ಶಾಲೆ ಸುಲ್ಕೇರಿಯಲ್ಲಿ ಈ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ವೈಭವದ ಅಂಗವಾಗಿ ” ಕ್ರೀಡಾ ಕಲರವ 2023 ” ವಿವಿದ ಪಂದ್ಯಾಟಗಳು ಹಾಗೂ ಕ್ರೀಡಾಕೂಟಗಳು ನಡೆಯಿತು ...

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಸುಣ್ಣದಕೆರೆ(ಸುನ್ನತ್ ಕೆರೆ)- ಶಕ್ತಿನಗರ ಸಂಪರ್ಕ ರಸ್ತೆಯು ತೀವ್ರ ಹದೆಗಟ್ಟಿದ್ದು, ದುರಂತವೆಂದರೆ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಈ ರಸ್ತೆ ಮರು ಡಾಮರೀಕರಣ ಆಗಲೇ ಇಲ್ಲ, ...

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ಕುಕ್ಕೇಡಿ: ಇಲ್ಲಿಯ ಬೋರ್ಡೇಲು ನಿವಾಸಿ ದಿ| ಜಿನ್ನಪ್ಪ ಪೂಜಾರಿಯವರ ಪತ್ನಿ ಶ್ರೀಮತಿ ಲಲಿತಾ (80ವ)ರವರು ಅಲ್ಪಕಾಲದ ಅಸೌಖ್ಯದಿಂದ ನ.18 ರಂದು ನಿಧನರಾಗಿದ್ದಾರೆ. ಮೃತರು ಪುತ್ರ ಶೇಖರ ಪೂಜಾರಿ, ...

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಕೊಕ್ಕಡ: ಇಲ್ಲಿಯ ರಾಮಭಜನಾ ಮಂದಿರ ಮುಂಭಾಗ ಕಪಿಲಾ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಇದರ ಉದ್ಘಾಟನೆಯು ನ.20 ರಂದು ನಡೆಯಿತು. ಈ ...

error: Content is protected !!