ಬೆಳ್ತಂಗಡಿ: ಶಿರಸಿಯಲ್ಲಿ ಜನವರಿ 22 ರಿಂದ 26 ರವರೆಗೆ ಶಿರಸಿ ರೋಟರಿ ಕ್ಲಬ್ ಆಯೋಜಿಸಿದ ಆಹಾರ ಮೇಳ ಹಾಗೂ ಆಲೆಮನೆ ಉತ್ಸವ – 2026 ಕಾರ್ಯಕ್ರಮದಲ್ಲಿ ಉತ್ತರಕನ್ನಡ ಜಿಲ್ಲೆಯ ದಿವ್ಯಾಂಗರ ನೇತೃತ್ವದಲ್ಲಿ ಸೇವಾಧಾಮದಿಂದ ಪುನಶ್ಚೇತನಗೊಂಡ...
ಬೆಳ್ತಂಗಡಿ: ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮುಂದಿನ ಮೂರು ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆಯನ್ನು ಉಜಿರೆಯಲ್ಲಿ ಜರಗಿದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾಡಲಾಯಿತು. ಅಧ್ಯಕ್ಷರಾಗಿ ತ್ರಿವಿಕ್ರಮ ಹೆಬ್ಬಾರ್, ಕಾರ್ಯದರ್ಶಿಯಾಗಿ ಸುಷ್ಮಾ ಭಿಡೆ, ಉಪಾಧ್ಯಕ್ಷರಾಗಿ ಡಾ.ಶಶಿಧರ...
ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ ಕಾರ್ಯಕ್ರಮ ಫೆ. 5 ಮತ್ತು 6 ರಂದು ಶ್ರೀಕ್ಷೇತ್ರದ ತಂತ್ರಿವರ್ಯರಾದ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ಉಪಸ್ಥಿತಿಯಲ್ಲಿ...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರಕಾರಿ ನೌಕರರ ಸಂಘದ 2025-26ನೇ ಸಾಲಿನ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ, ಬಾಲಕೃಷ್ಣ...
ವೇಣೂರು: ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 11ನೇ ವರ್ಷದ ಜಾತ್ರಾ ಮಹೋತ್ಸವವು ಫೆ.4 ಮತ್ತು ಫೆ.5ರಂದು ವಿಜೃಂಭಣೆಯಿಂದ ಜರುಗಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ರಮೇಶ್ ತಿಳಿಸಿದ್ದಾರೆ. ಫೆ.4 ರಂದು ರಾತ್ರಿ ವಾಸ್ತುಪೂಜೆ,...
ಕುಕ್ಕೇಡಿ : ಇಲ್ಲಿಯ ಬೋರ್ಡೆಲು ಮನೆಯ ಪ್ರಭಾಕರ ಪೂಜಾರಿ (65ವ) ರವರು ಜ.27 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ತಾಯಿ ರಾಜೀವಿ, ಪತ್ನಿ ವಿಜಯ, ಮಕ್ಕಳಾದ ಮಂಜುಳ, ನಳಿನಿ, ಸೌಮ್ಯ, ಸೌಂದರ್ಯ ಹಾಗೂ...
ಬೆಳ್ತಂಗಡಿ: ರೆಖ್ಯ ಗ್ರಾಮದ ಸರ್ವೆ ನಂಬರ್ 69/1ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ಸುಮಾರು ನಾಲ್ಕು ವರ್ಷಗಳ ಹಿಂದೆ ನಡೆಸಿದ ಜಂಟಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಕಂದಾಯ...
ಮರೋಡಿ: ಶ್ರೀ ಉಮಾ ಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯು ಫೆ.೧ರಿಂದ ಮೊದಲ್ಗೊಂಡು ಫೆ.೫ರವರೆಗೆ ವಿಜೃಂಭಣೆಯಿಂದ ಜರುಗಲಿದೆ ಎಂದು ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿರುತ್ತಾರೆ....
ಬೆಳ್ತಂಗಡಿ ತಾಲೂಕಿನ ಪ್ರತಿಯೊಂದು ಪ್ರದೇಶ ಕೂಡ ಅಭಿವೃದ್ಧಿ ಹೊಂದಬೇಕು ಎಂಬ ಚಿಂತನೆ ಇಟ್ಟುಕೊಂಡು ಇರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಬಳಂಜ ಗ್ರಾಮಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆನೆಪಿಲಕ್ಕೆ ಹೋಗುವ ರಸ್ತೆಯ...
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಇವರ...