ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ಪ್ರಥಮ ಪ್ರಯತ್ನದಲ್ಲೇ ಅದ್ವಿತೀಯ ಫಲಿತಾಂಶ ದಾಖಲಿಸಿರುವ ನಡುವೆ ಮರು ಮೌಲ್ಯಮಾಪನದಲ್ಲಿ ಇದೀಗ ಚಿನ್ಮಯ್ ಜಿ.ಕೆ. (ವಿಜ್ಞಾನ ವಿಭಾಗ) ಅವರಿಗೆ ಮತ್ತೆರಡು ಅಂಕ ಸೇರ್ಪಡೆಯಾಗಿ...
