ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ
ಬೆಳ್ತಂಗಡಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಂಗಳೂರು ದ.ಕ.ಜಿಲ್ಲಾ ಪಂಚಾಯತ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಉಜಿರೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಟೌನ್‌ನಲ್ಲಿ ತಲಾ...
