ಚಿತ್ರ ವರದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬಜಿರೆ: ಜಿಲ್ಲಾ ಮಟ್ಟದಲ್ಲಿ ನಡೆದ ವಿಶೇಷ ಅಗತ್ಯವುಳ್ಳ ಮಕ್ಕಳ ಕ್ರೀಡಾಕೂಟದಲ್ಲಿ ಬಜಿರೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಾದ 7ನೇ ತರಗತಿಯ ಸಾಕ್ಷಿತಾ 50 ಮೀ. ಓಟದಲ್ಲಿ ...

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಮಂಗಳೂರಿನ ಗಣಪತಿ ಅನುದಾನಿತ ಪದವಿ ಪೂರ್ವ ಕಾಲೇಜು ಮಂಗಳ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ನಡ ...

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮತ್ತು ವಿಜೇತರಾದ ಎಲ್ಲಾ 84 ವಿದ್ಯಾರ್ಥಿಗಳಿಗೆ ...

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ ಮಕ್ಕಳ ದಿನಾಚರಣೆಯನ್ನು ಲಾಯಿಲ ದಯಾ ವಿಶೇಷ ಚೇತನ ಶಾಲೆಯ ಮಕ್ಕಳೊಂದಿಗೆ ವಿಶೇಷ ರೀತಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಿದರು.

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರ್: ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತರಬೇತಿ ಕಾರ್ಯಾಗಾರ, ಸಾಧಕರಿಗೆ ಸನ್ಮಾನ

Suddi Udaya

ಮಿತ್ತಬಾಗಿಲು: ಕಾಜೂರು ದರ್ಗಾ ಸಮಿತಿ ಅಧೀನದ ವಿದ್ಯಾ ಸಂಸ್ಥೆಗಳಾದ ರಾಹ ಪಬ್ಲಿಕ್ ಸ್ಕೂಲ್, ಹೈಸ್ಕೂಲ್, ಪಿಯುಸಿ ಮತ್ತು ಶರೀಅತ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪ್ರಖ್ಯಾತ ತರಬೇತುದಾರರಾದ ...

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ವೇಣೂರು: ಮೂಡುಕೋಡಿ ಗ್ರಾಮದ ಹಲೆಕ್ಕಿ ಎಂಬಲ್ಲಿರುವ ಸುಮಾರು 800 ವರ್ಷಗಳಷ್ಟು ಪುರಾತನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನ ಇದೀಗ ಸಂಪೂರ್ಣ ನೆಲಸಮವಾಗಿದ್ದು ಅದರ ಪುನಃ ಮರು ರಚನೆಗೆ ಹಾಗೂ ...

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ನೆಹರು ರವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ...

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಧರ್ಮಸ್ಥಳ: ದೀಪಾವಳಿ ಪರ್ವದ ಸಂದರ್ಭ ನ.14ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಗೋವುಗಳಿಗೆ ಉಪಾಹಾರ ನೀಡಿದರು.

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಉಜಿರೆ: ಉಜಿರೆಯ ಕುಂಟಿನಿ ಎಸ್.ಸಿ ಕಾಲೊನಿಯಲ್ಲಿ 9ನೇ ವರ್ಷದ ದೀಪಾವಳಿಯನ್ನು ಸಾಮೂಹಿಕವಾಗಿ ನ.14 ರಂದು ಆಚರಿಸಲಾಯಿತು.ಲಕ್ಷ್ಮಿ ಪೂಜೆಯನ್ನು ಡಾ| ಎಂ ಎಂ.ದಯಾಕರ್ ಭಟ್ ರವರು ನೆರವೇರಿಸಿ ಮಾತನಾಡಿ ...

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ವತಿಯಿಂದ 5ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು “ನಲ್ಲಾರಗುತ್ತು ಬಾಕಿಮಾರ್” ...

error: Content is protected !!