31.1 C
ಪುತ್ತೂರು, ಬೆಳ್ತಂಗಡಿ
September 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಶಾಲಾ ಹಿರಿಯ ಶಿಕ್ಷಕಿ ಶಾಂಟಿ ಜಾರ್ಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya
ಬೆಳ್ತಂಗಡಿ: ಪ್ರಬಲ ಸಂಕಲ್ಪ ಶಕ್ತಿ ಇದ್ದರೆ ಮಹಾನ್ ಕಾರ್ಯಗಳು ನಡೆಯುತ್ತವೆ. ಇದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘವೇ ನಿದರ್ಶನ ಎಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತೆ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯ ಹೇಳಿದರು.ಅವರು ಕರಂಬಾರು ಜ್ಞಾನೇಶ್ವರಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya
ಬೆಳ್ತಂಗಡಿ : ನೆರಿಯ ಗ್ರಾಮದ ಕಡ್ಡಿಬಾಗಿಲು ನಿವಾಸಿ ಹರೀಶ್.ವಿ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ಅ.6 ರಂದು ರಾತ್ರಿ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya
‌‌ ಬೆಳ್ತಂಗಡಿ: ಯುವಜನರು ಜೀವನ ಕೌಶಲ್ಯಗಳನ್ನು ಕಲಿತುಕೊಂಡು ಉತ್ತಮ ಬದುಕನ್ನು ನಡೆಸುವುದರೊಂದಿಗೆ ರಾಷ್ಟ್ರ ಸೇವೆಯಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶ್ರೀರಾಮ ಶಾಲೆ, ಸುಲ್ಕೇರಿ ಇದರ ಉಪಾಧ್ಯಕ್ಷ ಚಂದ್ರಕಾಂತ ಗೋರೆ ಹೇಳಿದರು. ಅವರು ವಾಣಿ ಪದವಿಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya
ಸುದ್ದಿ ಉದಯ ಡೆಸ್ಕ್ ರಿರ್ಪೋಟ್ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಆರು ಕೆಸ್‌ಆರ್‌ಟಿಸಿ ಬಸ್‌ಗಳು ಮಾರ್ಗಮಧ್ಯೆ ಕೈ ಕೊಟ್ಟ ಘಟನೆ ಅ.6ರಂದು ನಡೆದಿದೆ. ಸಂಚಾರಕ್ಕೆ ಯೋಗ್ಯವಿಲ್ಲ ಬಸ್‌ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya
ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ತರಬೇತಿಯ ಉದ್ಘಾಟನೆಯು ಅ.4 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು. ಇಕೋ ಕ್ಲಬ್ ಫೌಂಡೇಶನ್ ತರಭೇತಿ ಕಾರ್ಯಗಾರವನ್ನು ಶ್ರೀಮತಿ ಚೈತ್ರ. ಪೈ ಮತ್ತು ಸಂಪನ್ಮೂಲ ವ್ಯಕ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ವಿಚಾರಣೆಗಾಗಿ ಎರಡನೇ ಭಾರಿ ಇಬ್ಬರು ಬೆಳ್ತಂಗಡಿ ತಾಲೂಕಿನ ಸಮಾಜಸೇವಕ ಚಾಲಕರಾದ ಜಲೀಲ್ ಬಾಬಾ ಮತ್ತು ಹಮೀದ್ ಅ.6 ರಂದು ಮಧ್ಯಾಹ್ನ 2:30 ಗಂಟೆಗೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya
ಕೊಯ್ಯೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 2024-25ನೇ ಸಾಲಿನ ಪ್ರೌಢ ಶಾಲಾ ವಿಭಾಗದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಪಂಚಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಿಜಯ ಕುಮಾರ್ ಎಂ. ಕೊಯ್ಯೂರು ಇವರನ್ನು ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಶಿಬಾಜೆ :ಇಲ್ಲಿಯ ಅರಂಪಾದೆ ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ವಾಸವಿದ್ದ ಒ. ಪಿ. ಜಾರ್ಜ್ ಅವರ ರಬ್ಬರ್ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಲಾದ ಹಿನ್ನೆಲೆಯಲ್ಲಿ ಇಂದು (ಅ.6) ಶಾಸಕ ಹರೀಶ್ ಪೂಂಜರವರು ಪ್ರದೇಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ರಂಗ ಮಂದಿರ ನಿರ್ಮಾಣಕ್ಕೆ ಅನುದಾನಕ್ಕೆ ಮನವಿ

Suddi Udaya
ಲಾಯಿಲ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆ ಲಾಯಿಲ ಬೆಳ್ಳಿ ಹಬ್ಬದ ಸಂಭ್ರಮದಲ್ಲಿದ್ದು, ಈ ಶಾಲಾ ಆವರಣಕ್ಕೆ ಮೇಲ್ಟಾವಣಿ ಅಳವಡಿಸಲು ಅನುದಾನಕ್ಕೆ ಶಿಫಾರಸ್ಸು ಮಾಡುವಂತೆ ಮಂಗಳೂರಿನಲ್ಲಿ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರಿಗೆ ಮನವಿ...
error: Content is protected !!