ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ
ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅ. 8 ರಿಂದ10 ವರೆಗೆ ಮೂರು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಸುಸ್ಥಿರ ಸಮಾಜಕ್ಕಾಗಿ ರಸಾಯನಶಾಸ್ತ್ರ ಸಂಶೋಧನೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ...
