ಚಿತ್ರ ವರದಿ
ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ
ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ. ಕೆಲವು ...
ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ
ಉಜಿರೆ: ಕೆಲಸದಲ್ಲಿ ಉತ್ತಮ ಗುಣಮಟ್ಟ ಇರಬೇಕು ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು ಸಮಯಕ್ಕೆ ಆದ್ಯತೆ ನೀಡಿ ನಗು ಮುಖದ ಸೇವೆಯನ್ನು ನೀಡಲು ಕಲಿಯಬೇಕು. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ...
ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ “ವ್ಯವಹಾರ “ಹಬ್ಬ
ಉಜಿರೆ : ಎಸ್ ಡಿ ಎಮ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗ ಆಯೋಜಿಸಿದ್ದ ವ್ಯವಹಾರ ಹಬ್ಬವು ನ.04 ರಂದು ಕಾಲೇಜು ಆವರಣದಲ್ಲಿ ನಡೆಯಿತು. ವಿದ್ಯಾರ್ಥಿಗಳ ಮಾಲಿಕತ್ವದ ವಿವಿಧ ಬಗೆಯ ...
ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ...
ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್ಸೆಟ್ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ
ಬೆಳ್ತಂಗಡಿ : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ( ಕೃಷಿ ಇಲಾಖೆ) ಯಲ್ಲಿ ಅ.31ರಂದು“ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಮತ್ತು ಕರ್ನಾಟಕ ರಿನ್ಯೂವಬಲ್ ಎನರ್ಜಿ ...
ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಬೆಳ್ತಂಗಡಿ : ‘ಆರೋಗ್ಯಪೂರ್ಣ ವ್ಯಕ್ತಿ ತನ್ನ ಆರೋಗ್ಯವನ್ನು ಕಾಪಾಡುವ ಜೊತೆಗೆ ರಕ್ತದಾನ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು. ಜಾತಿ ಮತವನ್ನು ಮೀರಿದ ರಕ್ತವನ್ನು ದಾನ ಮಾಡುವುದರಿಂದ ನಮ್ಮ ಆರೋಗ್ಯವನ್ನು ...
ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
‘ ಸಾಹಿತ್ಯ, ಸಂಸ್ಕೃತಿ, ವ್ಯಾಪಾರ ವ್ಯವಹಾರ ಎಲ್ಲದರಲ್ಲೂ ಕನ್ನಡಿಗರು ಜಗತ್ತಿನಲ್ಲೇ ಅನನ್ಯ ಸಾಧನೆ ಮಾಡಿದ್ದಾರೆ ‘ ಎಂದು ವಿಶ್ರಾಂತ ಮುಖ್ಯೋಪಾಧ್ಯಾಯ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮನೇಜರ್ ...
ಓಡಿಲ್ನಾಳ ಉ.ಹಿ.ಪ್ರಾ. ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಅಕ್ಷತಾ ಯಶೋಧರ ಶೆಟ್ಟಿ ಆಯ್ಕೆ
ಬೆಳ್ತಂಗಡಿ: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022- 23 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8ನೇ ತರಗತಿ)ನ್ನು ...
ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯಿಂದ ಚಾಲಕನ ಮೇಲೆ ಹಲ್ಲೆ
ಬೆಳ್ತಂಗಡಿ: ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಬಸ್ಸನ್ನು ತಡೆದು ಅಪರಿಚಿತ ವ್ಯಕ್ತಿಯೊಬ್ಬ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನ.04ರಂದು ಗುರುವಾಯನಕೆರೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ ಶಾಲಾ ಬಸ್ ಗೇರುಕಟ್ಟೆಯಿಂದ ...
ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಭಟ್ಟಾರಕರ ಸ್ವಾಮೀಜಿ ಭೇಟಿ
ಶಿಶಿಲ: ಪರಮಪೂಜ್ಯ ಶ್ರೀ ಸೌರಭ ಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿ ತಿಜಾರ ರಾಜಸ್ಥಾನದ ಪೂಜ್ಯ ಭಟ್ಟಾರಕರು ನ.4 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನಮಂದಿರಕ್ಕೆ ...