26.1 C
ಪುತ್ತೂರು, ಬೆಳ್ತಂಗಡಿ
September 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
.ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya
ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿಗೆ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ವತಿಯಿಂದ ಗ್ರಂಥಾಲಯಕ್ಕೆ ನೀಡಲಾದ ಪುಸ್ತಕಗಳು ಹಾಗೂ ಪೀಠೋಪಕರಣಗಳನ್ನು ಸ್ವೀಕರಿಸಿ ಅ.01ರಂದು ಉದ್ಘಾಟನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಲಯನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya
ಅಳದಂಗಡಿ: ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಸುಲ್ಕೇರಿ ಕೇಮೊಟ್ಟು ಪ್ರಭಾಕರ ಮಂಜಿತ್ತಾಯ ರವರ ಪೌರೋಹಿತ್ಯದಲ್ಲಿ ಅ.1ರಂದು ಆಯುಧ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಕಿರಿಯ ಇಂಜಿನಿಯರ್, ಸಿಬ್ಬಂದಿವರ್ಗ ಮೆಸ್ಕಾಂ ಅಳದಂಗಡಿ ಶಾಖೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya
ಗೇರುಕಟ್ಟೆ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ರವರು ಹೃದಯಾಘಾತದಿಂದ ಅ.1 ರಂದು ಹಾಸನ ಸ್ವಗೃಹದಲ್ಲಿ ನಿಧನರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya
ಲಾಯಿಲ: ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ ಯನ್ನು ಬಹಳ ವಿಜೃಂಭಣೆ ಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮತಿ ಮತ್ತು ಟಿ ಮಾಯಿಲಪ್ಪ ಗೌಡ, ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು 72ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ಭೇಟಿ ಮಾಡಿ ಗೌರವಿಸಲಾಯಿತು ‌. ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya
ಬೆಳ್ತಂಗಡಿ : ಲಾಡ್ಜ್ ನಲ್ಲಿ ರೂಂ ಮಾಡಿದ್ದ ದಂಪತಿಗಳು ಕಳೆದುಕೊಂಡಿದ್ದ ಚಿನ್ನವನ್ನು ಲಾಡ್ಜ್ ಸಿಬ್ಬಂದಿ ಹುಡುಕಿ ಮತ್ತೆ ವಾರಿಸುದಾರರಿಗೆ ಮರಳಿಸಿ ಮಾನವೀಯತೆ ಮೆರೆದಿದ್ದಾರೆ. ಧರ್ಮಸ್ಥಳ ಗ್ರಾಮದ ನೇತ್ರಾವತಿಯಲ್ಲಿರುವ ಅಖಿಲ್ ಶೆಟ್ಟಿ ಮಾಲೀಕತ್ವದ ಪಾರಿಜಾತ ಹೆಸರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗುರುನಮನ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಗಳು ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸಾಂಸ್ಕೃತಿಕ ಹಬ್ಬದ ವಾತಾವರಣವನ್ನು ಸೃಷ್ಟಿಸಿದರು. ಸಂಸ್ಕೃತ ಭಾಷಾ...
error: Content is protected !!