26.1 C
ಪುತ್ತೂರು, ಬೆಳ್ತಂಗಡಿ
September 29, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
ಶಿರ್ಲಾಲು ; ರಿಕ್ಷಾ ಚಾಲಕ -ಮಾಲಕ ಸಂಘ ಶಿರ್ಲಾಲು ಇವರಿಂದ ಅ.1ರಂದು ಆಯುಧ ಪೂಜೆಯು ರಿಕ್ಷಾ ಪಾರ್ಕಿಂಗ್ ನಲ್ಲಿ ಲೋಕನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ರಾವ್ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Suddi Udaya
ಕೊಯ್ಯೂರು : ಇಲ್ಲಿಯ ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಅ. 01 ರಂದು ಅರ್ಚಕ ಅನಂತರಾಮ ಶಬರಾಯ ರವರ ಪೌರೋಹಿತ್ಯದಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ ನೆರವೇರಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya
ಉಜಿರೆ: ಇಲ್ಲಿನ ಎಸ್.ಡಿ.ಎಂ ಆಸ್ಪತ್ರೆಯ ಎದುರು ನೂತನವಾಗಿ ಪ್ರಾರಂಭಗೊಂಡ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಇದರ ಶುಭಾರಂಭವು ಅ. 1ರಂದು ನಡೆಯಿತು. ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಮಂಗಳೂರು ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ಅ.1ರಂದು ಬೆಳ್ತಂಗಡಿ ಚಚ್೯ ಬಳಿಯ ನೊರೋನಾ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ಬೆಳ್ತ೦ಗಡಿ ಶಾಖಾ ಕಚೇರಿಯನ್ನು ಕಚ್ಚೂರು ಶ್ರೀ ನಾಗೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ವಾರ್ಷಿಕ ಮಹಾಸಭೆಯು ಸೆ.30 ರಂದು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಚಂದ್ರಕಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಒಕ್ಕೂಟದ ಅಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

Suddi Udaya
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ಕಛೇರಿಯಲ್ಲಿ ಆಯುಧ ಪೂಜಾ ನಿಮಿತ ಗಣ ಹೋಮ ಲಕ್ಷ್ಮಿ ಪೂಜೆ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya
ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಸಮಿತಿ (POSH) ವತಿಯಿಂದ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಕರ್ನಾಟಕದ ಹೈಕೋರ್ಟ್‌ನ ವಕೀಲ ಜಿತಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
ಬೆಳ್ತಂಗಡಿ: ಬದ್ಯಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಇಂದು (ಅ.1) ನಡೆದಿದೆ. ಅಳದಂಗಡಿ ಕಡೆಯಿಂದ ಬೆಳ್ತಂಗಡಿ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಉತ್ತಮ ಸಂಸ್ಕಾರದ ಜತೆ ಜೀವನ ಶಿಕ್ಷಣ ನೀಡುವಂತಹುದು. ಶ್ರೀ ಗುರುದೇವ ಕಾಲೇಜಿನ ಎನ್.ಎಸ್.ಎಸ್. ಶಿಬಿರಾರ್ಥಿಗಳು ಶಿಸ್ತು ಮತ್ತು ಸಂಸ್ಕಾರಯುತವಾಗಿ ನಡೆದುಕೊಂಡ ರೀತಿಯಲ್ಲೇ ಅವರಲ್ಲಿ ಉತ್ತಮ ವ್ಯಕ್ತಿತ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ. ಎಂ ಮಹಿಳಾ ಐ.ಟಿ.ಐ ಯಲ್ಲಿ ಆಯುಧ ಪೂಜಾ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೆ. 30 ರಂದು ಆಯುಧ ಪೂಜೆಯನ್ನು ವಿಧಿವತ್ತಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್, ಶ್ರೀಮತಿ...
error: Content is protected !!