26.1 C
ಪುತ್ತೂರು, ಬೆಳ್ತಂಗಡಿ
September 29, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 0 17-09-2026...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya
ಬೆಳ್ತಂಗಡಿ: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಮಂಡಳಿ ಡೊಂಬಿವಿಲಿ ಮುಂಬೈ ಇದರ 61 ನೇ ವರ್ಷದ ಶಾರದೋತ್ಸವದ ಭವ್ಯ ಶೋಭಯಾತ್ರೆಯು ಅ. 2 ರಂದು ನಡೆಯಲಿದ್ದು. ಈ ಶೋಭಯಾತ್ರೆಯಲ್ಲಿ ಕುಣಿತ ಭಜನೆ, ಜಡೇಕೋಲಾಟ, ಕಂಸಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ ಸಡಗರದಿಂದ ಸೆ.30 ರಂದು ನಡೆಯಿತು. ತಾ.ಪಂ.ಇಓ ಭವಾನಿಶಂಕರ್ ಎನ್., ವ್ಯವಸ್ಥಾಪಕ ಪ್ರಶಾಂತ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು. ಹೂಗಳಿಂದ ಅಲಂಕರಿಸಿದ ಕೊಠಡಿಗಳು ಕಂಗೊಳಿಸುತ್ತಿತ್ತು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya
ಬೆಳ್ತಂಗಡಿ: ಉಚ್ಚಿಲ ಪೇಟೆಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಮಾಲಾಡಿ ಗ್ರಾಮದ ಕೊಲ್ಪದಬೈಲು ನಿವಾಸಿ ಬೈಕ್ ಸವಾರ ರಮೇಶ್ ಹೆಗ್ಡೆ (52 ವರ್ಷ) ರವರು ಸಾವನ್ನಪ್ಪಿರುವ ಘಟನೆ ಇಂದು (ಸೆ.30) ಬೆಳಗ್ಗೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರದ ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳಿಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್ ರವರು ದೇಶಕ್ಕೆ ದ್ವಿತೀಯ ರ‍್ಯಾಂಕ್ , ರಾಜ್ಯಕ್ಕೆ ಮೊದಲ ರ‍್ಯಾಂಕ್  ಪಡೆದಿದ್ದಾರೆ. ದ್ವಿತೀಯ ಪಿಯುಸಿ ವಾಣಿ ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

Suddi Udaya
ಗೇರುಕಟ್ಟೆ : ಕಳೆದ ಏಳು ವರ್ಷಗಳಿಂದ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಜನಸ್ನೇಹಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಪಾಟೀಲ್ ರವರು ಬೆಳಗಾವಿಗೆ ವರ್ಗಾವಣೆಯಾಗಿದ್ದು, ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕುಕ್ಕೇಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
ಬೆಳ್ತಂಗಡಿ : ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಧಿಸಲಾಗಿದೆ. ಚಿಬಿದ್ರೆ ನಿವಾಸಿ ವೀರಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya
ಬಳಂಜ: ಸಂಘ-ಸಂಸ್ಥೆಗಳು ಜನಪರವಾಗಿ ತೊಡಗಿಸಿಕೊಂಡು, ಮಾದರಿಯಾಗಿ ಕೆಲಸ ಮಾಡಿದಾಗ ಸುಂದರ ಸಮಾಜ ನಿರ್ಮಾಣವಾಗುತ್ತದೆ ಎಂಬುದಕ್ಕೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಕಾರ್ಯಚಟುವಟಿಕೆಗಳು ನಿದರ್ಶನವಾಗಿದೆ. ವರ್ಷದೂದ್ದಕ್ಕೂ ಹಲವಾರು ಕಾರ್ಯಕ್ರಮಗಳ ಮೂಲಕ ಶಕ್ತಿ ತುಂಬಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ‘ಸಿರಿ ಕ್ಲಬ್’ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ-ಐ.ಸಿ.ಟಿ.ಸಿ ವಿಭಾಗ ಇವರ ಸಹಯೋಗದಲ್ಲಿ ಸಿರಿ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ‘ಸಮಗ್ರ ಆರೋಗ್ಯ ತಪಾಸಣಾ ಶಿಬಿರ’ ಸೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 ರಿಂದ 17-09-2026 ರವರೆಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು...
error: Content is protected !!