ಚಿತ್ರ ವರದಿ

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ : ಇಲ್ಲಿನ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಮುಖ್ಯೋಪಾಧ್ಯಾಯರಾದ ಪದ್ಮರಾಜು ಎನ್ ಇವರು ದೀಪ ಪ್ರಜ್ವಲನಗೊಳಿಸಿ, ಕನ್ನಡಾಂಬೆ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿದರು. ...

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ನ. 1 ಕನ್ನಡ ರಾಜ್ಯೋತ್ಸವವನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಶಿಕ್ಷಣ ತಜ್ಞರಾದ ಮಾಧವ ...

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಗಂಡಿಬಾಗಿಲು : ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಯು.ಸಿ.ಪೌಲೋಸ್‌ರವರು ಧ್ವಜಾರೋಹಣ ನೆರವೇರಿಸಿ, ಕನ್ನಡ ನಾಡಿನ ...

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಬೆಳ್ತಂಗಡಿ: ಉಜಿರೆ-ಸೋಮಂತಡ್ಕ ಅಪೇ ರಿಕ್ಷಾ ಚಾಲಕರ ಸಂಘದ ಸದಸ್ಯ ಆಟೋ ಚಾಲಕ ಮಂಜುನಾಥ(49ವ) ಅಲ್ಪಕಾಲದ ಅಸೌಖ್ಯದಿಂದ ನ.1 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವಿವಾಹಿತರಾಗಿದ್ದ ಇವರು ...

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಭೌಗೋಳಿಕವಾಗಿ,ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಿ.ಕುಶಾಲಪ್ಪ ...

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಮಂಗಳೂರು ನೆಹರು ಮೈದಾನದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಂಘ, ಸಂಸ್ಥೆಗಳ ವಿಭಾಗದಲ್ಲಿ ಸಾಂಸ್ಕೃತಿಕ ಕ್ಷೇತ್ರದಲ್ಲಿ ಉಜಿರೆ ಅಶೋಕ್ ...

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ಉಜಿರೆ : “ಮಾತೃಭಾಷೆ ಮತ್ತು ರಾಜ್ಯ ಭಾಷೆ ಎರಡೂ ಭಾಷೆಗಳನ್ನು ಸಮಾನವಾಗಿ ಕಾಣಬೇಕು. ನಮ್ಮ ಜೀವನದಲ್ಲಿ ವಿದ್ಯೆಯ ಜೊತೆಗೆ ವಿನಯವು ಮುಖ್ಯ, ವಿನಯವಿಲ್ಲವಾದಲ್ಲಿ ವಿದ್ಯೆಯು ವ್ಯರ್ಥವಾಗುತ್ತದೆ.” ಎಂದು ...

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ: ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಬರಹಗಾರರಾದ ಶ್ರೀಮತಿ ರೇಣುಕಾ ಸುಧೀರ್ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ...

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಬೆಳ್ತಂಗಡಿ: ‘ ಉನ್ನತ ಶಿಕ್ಷಣ ಪಡೆದು, ಸಂಶೋಧನಾ ಕ್ಷೇತ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಅಪಾರ ಅವಕಾಶಗಳಿವೆ. ಬಯೋ ಕೆಮಿಸ್ಟ್ರಿ ಅಧ್ಯಯನದಲ್ಲಿ ರಕ್ತದಲ್ಲಿರುವ ಸುಮಾರು ಎರಡು ಸಾವಿರ ಪ್ರೊಟೀನ್ ಗಳ ...

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕುವೆಟ್ಟು: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನ 1ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ನಾಡಗೀತೆಯ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಮಕ್ಕಳು ಕನ್ನಡ ರಾಜ್ಯೋತ್ಸವದ ...

error: Content is protected !!