ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ
ಓಡಿಲ್ನಾಳ: ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ವತಿಯಿಂದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಕಾರ್ಯಕ್ರಮ ಸೆ 28 ಮತ್ತು 29...
