ಚಿತ್ರ ವರದಿ

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ವೈದ್ಯಕೀಯ ಸೇವೆಗಾಗಿ ಮತ್ತು ಸಮಾಜ ಸೇವೆಗಾಗಿ ಸಂಕಷ್ಟಕ್ಕೆ ಸ್ಪಂದಿಸುವ ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ: ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಮಾಜಿ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಅ. ...

ಬೆಳ್ತಂಗಡಿ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ನಲ್ಲಿ ಪ್ರಥಮ ವರ್ಷದ ಸಂಭ್ರಮಾಚರಣೆ: ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಪ್ಪ,ರಾಷ್ಟ್ರ ಪ್ರಶಸ್ತಿ ವಿಜೇತ ಬಿ‌.ಕೆ ದೇವರಾವ್ ಹಾಗೂ ವಿವಿಧ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಕೆ.ಎಸ್. ಕಾಂಪ್ಲೆಕ್ಸ್‌ನಲ್ಲಿ ಕಾರ್ಯಚರಿಸುತ್ತಿರುವ ರಾಯಲ್ ಝೋನ್ ಬ್ಯಾಗ್ಸ್ ಮತ್ತು ಫೂಟ್‌ವೇರ್ ಇದರ ಪ್ರಥಮ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಅ.೩೦ರಂದು ನಡೆಯಿತು. ...

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ನಾವರ:ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ನಾವರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅ.28 ರಂದು ನಡೆಯಿತು ನಾವರ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ...

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಆಶ್ರಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದೀಜಿಯವರ ಕಲ್ಪನೆಯ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ ಇಡೀ ಭಾರತ ಒಂದು ಎಂಬುದನ್ನು ...

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ನಿಟ್ಟೆ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಮೋಹಿನಿ ಹೆಚ್ ರವರು ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪ್ರಥಮ ರ್‍ಯಾಂಕ್ ಪಡೆದು ಚಿನ್ನದ ಪದಕವನ್ನು ಪಡೆದಿರುತ್ತಾರೆ. ಇವರು ನ್ಯಾಯತರ್ಫು ಗ್ರಾಮದ ಹಾಕೋಟೆ ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆಗೊಂಡಿದ್ದಾರೆ. ಇವರು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ...

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ: ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯೊಬ್ಬರು ಚಾಟಿಂಗ್ ಮೂಲಕ ವಿಶ್ವಾಸ ಗಳಿಸಿ, ಯುವಕನೋರ್ವನಿಂದ ರೂ.6.96 ಲಕ್ಷ ಪಡೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ದೂರು ...

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಅಂಡಿಂಜೆ ಗ್ರಾಮದ ಮಕ್ಕಿಲ ನಿವಾಸಿ ದಿ| ನಕ್ಕುರ ಪೂಜಾರಿರವರ ಪತ್ನಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ (85ವ) ರವರು ಅ.29 ರಂದು ನಿಧನರಾಗಿದ್ದಾರೆ. ಮೃತರು ಪುತ್ರರಾದ ಪದ್ಮಯ ಪೂಜಾರಿ, ...

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಬೆಳ್ತಂಗಡಿ : ಐಟಿ ಅಧಿಕಾರಿಗಳು ಕರ್ನಾಟಕದಲ್ಲಿರುವ ಎಲ್ಲಾ ಆಭರಣ, ಚಿನ್ನದ ಮಳಿಗೆ ಸಂಸ್ಥೆಯ ಮೇಲೆ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಆಭರಣ ಕಟ್ಟಡದಲ್ಲಿರುವ ಆಭರಣ ...

error: Content is protected !!