ಚಿತ್ರ ವರದಿ

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ವೇಣೂರು: ಕ್ರೀಡೆಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದವನು ನಾನು. ಕಳೆದ ಅವಧಿಯಲ್ಲಿ ಬೆಳ್ತಂಗಡಿ ಹುಣ್ಸೆಕಟ್ಟೆಯ ಪರಿಸರದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸುಮಾರು 12 ಎಕ್ರೆ ಪ್ರದೇಶವನ್ನು ...

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಅ.28 ರಂದು ನಡೆದಿದೆ. ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ...

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಬೆಳ್ತಂಗಡಿ: ಧರ್ಮ ಕ್ಷೇತ್ರಗಳು ಆಕ್ರಮಣಕ್ಕೆ ಒಳಗಾದಾಗ ಸಮಾಜ ಅಲ್ಲೋಲಕಲ್ಲೋಲವಾಗುತ್ತವೆ. ಇದನ್ನು ತಡೆದು ಧರ್ಮಕ್ಷೇತ್ರ ಸಂರಕ್ಷಿಸುವ ಸದುದ್ದೇಶದೊಂದಿಗೆ ಧರ್ಮ ಸಂರಕ್ಷಣ ಯಾತ್ರಾ ಸಮಿತಿಯು ಅ. 29ರಂದು ಮಧ್ಯಾಹ್ನ 2.30ಕ್ಕೆ ...

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯ ಸುಬ್ರಹ್ಮಣ್ಯ ಕುಮಾರ್, ಗರ್ಡಾಡಿ ಇವರಿಗೆ ಅ. 27 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ...

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ದೇಯೀ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ನವರಾತ್ರಿ ಮಹೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿ ಅ. 24ರಂದು ಸಂಪನ್ನಗೊಂಡಿತು. ಅ.15 ರಂದು ಬೆಳಿಗ್ಗೆ ...

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಕಕ್ಕಿಂಜೆ ನಿವಾಸಿ,ಕೃಷಿಕ ಗೋಕುಲ್ ದಾಸ್ ಭಟ್(74ವ) ಅಲ್ಪಕಾಲದ ಅಸೌಖ್ಯದಿಂದ ಅ.27ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಪುತ್ರಿ ಹಾಗೂ ಬಂಧು ...

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಬೆಳ್ತಂಗಡಿ: ಶನಿವಾರ ರಾತ್ರಿ ಆಗಸದಲ್ಲಿ ಖಗೋಳ ವಿಸ್ಮಯ ನಡೆಯಲಿದ್ದು, ಅ.28ಕ್ಕೆ ಚಂದ್ರಗ್ರಹಣ (Lunar Eclipse 2023) ನಡೆಯಲಿದ್ದು, ಅಕ್ಟೋಬರ್ 29ಕ್ಕೂ ಇದರ ಪ್ರಭಾವ ತಟ್ಟಲಿದೆ. ಜ್ಯೋತಿಷ್ಯದ ಪ್ರಕಾರ ...

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಬೆಳ್ತಂಗಡಿ: ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಮಧ್ಯಾಹ್ನ 01:30 ಗಂಟೆಗೆ ಪ್ರಸಾರವಾಗುವ ತುಳು ಹಾಸ್ಯ ಧಾರಾವಾಹಿ “ಅಂಬರ ಮರ್ಲೆರ್” ರಿಟರ್ನ್ಸ್ ತಂಡವು ಬೆಳ್ತಂಗಡಿ ಶಾಸಕ ಹರೀಶ್ ...

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಉಜಿರೆ:ನೀರಚಿಲುಮೆಯಲ್ಲಿ ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದು ಹಾಕಿದ ಘಟನೆ ನಡೆದಿದೆ. ಈ ಬ್ಯಾನರನ್ನು ಹರಿದ ಹಿಂದೂ ಹೋರಾಟಗಾರರನ್ನು ಅಣ್ಣಪ್ಪ ಸ್ವಾಮಿ ಮತ್ತು ...

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಧರ್ಮಸ್ಥಳ: ಧರ್ಮದ ಮರ್ಮವನ್ನರಿತು ನಿತ್ಯವೂ ಅನುಷ್ಠಾನಗೊಳಿಸಬೇಕು. ಧರ್ಮವು ಉಸಿರಾಟದಂತೆ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಭಾರತೀಯ ಜೈನ್‌ಮಿಲನ್‌ನ ...

error: Content is protected !!