ಉಜಿರೆ: ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ. ತಾಲೂಕು ಪಂಚಾಯತ್ ಬೆಳ್ತಂಗಡಿ ಮತ್ತು ಸಮುದಾಯ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ...
ಅಳದಂಗಡಿ: ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅಳದಂಗಡಿ ವಲಯದ ಸುಲ್ಕೇರಿ ಮೊಗ್ರು ಕಾರ್ಯಕ್ಷೇತ್ರದ ಶ್ರೀರಾಮ್ ಸಂಘದ ಆಂಬೊಡಿ ಇವರಿಗೆ ಮಂಜೂರಾದ ವಿಲ್ ಚೇರ್ ನ್ನು ಒಕ್ಕೂಟದ ಅಧ್ಯಕ್ಷೆ...
ಉಜಿರೆ: ಇತ್ತೀಚೆಗೆ ಅಗಲಿದ ಕನ್ನಡದ ಮೇರು ಸಾಹಿತಿ ಡಾ ಎಸ್ ಎಲ್ ಭೈರಪ್ಪನವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವತಿಯಿಂದ ನುಡಿನಮನ ಕಾರ್ಯಕ್ರಮ ನಡೆಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ಪ್ರಮೋದ್ ಕುಮಾರ್...
ಬೆಳ್ತಂಗಡಿ : ಮಂಗಳೂರು – ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು ಹಳೆ ಪೇಟೆ ವಾಣಿ ಕಾಲೇಜು ಬಳಿ ಎಪಿಎಂಸಿ ಹೋಗುವ ರಸ್ತೆ ತಿರುವಿನಲ್ಲಿ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದ...
ಲಾಯಿಲ: ಇಲ್ಲಿಯ ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಇಂದು (ಸೆ.26) ನಡೆದಿದೆ. ಅತೀ ವೇಗದ ಚಾಲನೆಯಿಂದಾಗಿ ಅಪಘಾತವಾಗಿದ್ದು, ಉಜಿರೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬೆಳ್ತಂಗಡಿ ಕಡೆಗೆ ಬರುತ್ತಿದ್ದ...
ನಿಡ್ಲೆ: ಎಮ್.ಸಿ.ಎಫ್.ಎಲ್ ಮಂಗಳೂರು ವತಿಯಿಂದ ಒದಗಿಸುವ 2 ಕೊಠಡಿಗಳೂ ಸೇರಿದಂತೆ ನಿಡ್ಲೆ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿಗಳ ಸೇವಾ ಟ್ರಸ್ಟ್.ಮೂಲಕ ನಿರ್ಮಾಣವಾಗುವ ನೂತನ ಶಾಲಾ ಕಟ್ಟಡದ “ಶಿಲಾನ್ಯಾಸ”ವನ್ನು ಸೆ.26ರಂದು ನೆರವೇರಿಸಲಾಯಿತು. ವಿ.ಪ. ಸದಸ್ಯ ಪ್ರತಾಪ್...
ಬೆಳ್ತಂಗಡಿ : ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಎರಡು ನೋಟಿಸ್ ಜಾರಿ ಮಾಡಿದ್ದರೂ ಈವರೆಗೆ ಹಾಜರಾಗದ ಕಾರಣ ಮತ್ತೆ...
ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಳಲಿದ್ದ ವೃದ್ದೆಯನ್ನು ತಾಲೂಕು ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೆರೆದ ಘಟನೆ ಸೆ.26ರಂದು ಬೆಳಗ್ಗೆ 11 ಗಂಟೆಗೆ ನಡೆದಿದೆ. ಕರುಣಾಕರ ಬಂಗೇರ ಅವರ ನೇತೃತ್ವದಲ್ಲಿ, ಪವನ್ ಬಂಗೇರ ಅವರ...
ಗುರುವಾಯನಕೆರೆ : ಗುರುವಾಯನಕೆರೆ ಸಮೀಪದ ಪಣೆಜಾಲಿನಲ್ಲಿರುವ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯ ಅಧಿಕಾರಿಯವರ ಕಚೇರಿಯಲ್ಲಿ ಆಯುಧ ಪೂಜೆ ಸೆ.26 ರಂದು ನಡೆಯಿತು. ಕುತ್ಯಾರು ದೇವಸ್ಥಾನದ ಪುರೋಹಿತ ಗೋಪಾಲಕೃಷ್ಣ ಉಡುಪ ನೇತೃತ್ವದಲ್ಲಿ ಪೂಜ ಕೈಂಕರ್ಯಗಳು ನಡೆಯಿತು....
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಉಜಿರೆ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷ , ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. 6ನೇ ಬಾರಿಗೆ...